ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡಿರುವ ಅವರು, ಈ ನಿರ್ಧಾರ ಕೈಗೊಂಡಿದ್ದಾರೆ.…