ಮೈಸೂರು: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸೇಡಿನ ರಾಜಕಾರಣ ಹೆಚ್ಚಾಗಿದೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ವರುಣಾ ಕ್ಷೇತ್ರದಲ್ಲಿಂದು ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗೆ ಇಳಿಸುವ …