Mysore
20
broken clouds

Social Media

ಸೋಮವಾರ, 09 ಫೆಬ್ರವರಿ 2026
Light
Dark

Yathindra siddaramaiah

HomeYathindra siddaramaiah

ಮೈಸೂರು: ರಾಜ್ಯದಲ್ಲಿ ನವೆಂಬರ್‌ ಕ್ರಾಂತಿ ಹಾಗೂ ಡಿಸೆಂಬರ್‌ ಕ್ರಾಂತಿ ಯಾವುದೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ ಐದು ವರ್ಷ …

ಬೆಂಗಳೂರು : ಸತೀಶ್ ಜಾರಕಿಹೊಳಿ ಭವಿಷ್ಯದ ನಾಯಕ ಎಂಬ ಎಂ.ಎಲ್.ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಯಾವಾಗ ಏನಾಗಬೇಕೆಂಬುದನ್ನ ವರಿಷ್ಠರು ತೀರ್ಮಾನ …

ಬೆಂಗಳೂರು : ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ವೈಯಕ್ತಿಕವಾಗಿದ್ದು, ಅವರ ಹೇಳಿಕೆಯಲ್ಲಿ ತಪ್ಪಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸತೀಶ್‌ ಜಾರಕಿಹೊಳಿ ಹೆಸರು ಪ್ರಸ್ತಾಪಿಸಿ, ಮುಂದೆ ಅಹಿಂದ …

ಮೈಸೂರು: ಮುಂದಿನ ನಾಯಕ ಜಾರಕಿಹೊಳಿ ಎಂಬ ಎಂಎಲ್‌ಸಿ ಯತೀಂದ್ರ ಹೇಳಿಕೆಗೆ ಮೈಸೂರು ಕಾಂಗ್ರೆಸ್ ಅಪಸ್ವರ ಉಂಟಾಗಿದೆ. ಈ ಮೂಲಕ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮೊದಲ ಬಾರಿಗೆ ತವರೂರಿನಲ್ಲಿ ಸ್ವಪಕ್ಷೀಯರಿಂದಲೇ ಟೀಕೆಗೆ ಗುರಿಯಾಗಿದ್ದಾರೆ. ಮುಂದಿನ ಸಿಎಂ ಯಾರು ಎಂದು ತೀರ್ಮಾನ ಮಾಡೋದು ಹೈಕಮಾಂಡ್ …

yathindra siddaramaiah

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ನೀಡಿದ್ದು, ನಮ್ಮ ತಂದೆ ರಾಜಕೀಯ ಕೊನೆಗಾಲದಲ್ಲಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ನಮ್ಮ ತಂದೆ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ. ವೈಚಾರಿಕವಾಗಿ ಪ್ರಗತಿಪರ ಸಿದ್ಧಾಂತ ಇರುವ ನಾಯಕರು …

ಮೈಸೂರು: 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರಬೇಕು. ಆಗ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ನವೆಂಬರ್‌ ಕ್ರಾಂತಿ ಬಗ್ಗೆ ಎಲ್ಲಾ ಕಡೆ ಚರ್ಚೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್‌ …

ರಾಯಚೂರು : ಸಾರ್ವಜನಿಕ ಸ್ಥಳಗಳಲ್ಲಿ ಏನೇ ಬೈಠಕ್ ಮಾಡಬೇಕೆಂದರೂ ಪೂರ್ವಾನುಮತಿ ಪಡಿಯಬೇಕು. ಆರ್‌ಎಸ್‌ಎಸ್‌ನವರು ಯಾವುದೇ ಪೂರ್ವಾನುಮತಿಯಿಲ್ಲದೆ ಕಾರ್ಯಕ್ರಮ ಮಾಡುತ್ತಾರೆ. ಯಾರೂ ಹೇಳುವವರಿಲ್ಲ ಕೇಳುವವರಿಲ್ಲ ಅಂತ ಇಷ್ಟು ದಿನ ಮಾಡಿಕೊಂಡು ಬಂದುಬಿಟ್ಟಿದ್ದಾರೆ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ …

ರಾಯಚೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ಚರ್ಚೆ ಕೇವಲ ಊಹಾಪೋಹ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ರಾಯಚೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಚರ್ಚೆ ಎಂಬುದು ಸತ್ಯಕ್ಕೆ ದೂರವಾದ ಸುದ್ದಿ. ಇಂತಹ …

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ತನ್ನ ತಂದೆಯನ್ನು ಹೋಲಿಸಿ ಮಾತನಾಡಿರುವ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿವಿಧ …

Yathindra Siddaramaiah

ಟಿ.ನರಸೀಪುರ: ವರುಣಾ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಗುದ್ದಲಿಪೂಜೆ ನೆರವೇರಿಸಿದರು. ಯಡದೊರೆ, ಕುರಿಸಿದ್ದನಹುಂಡಿ ಗ್ರಾಮಕ್ಕೆ ಭೇಟಿ ನೀಡಿದ ಯತೀಂದ್ರ ಸಿದ್ದರಾಮಯ್ಯ ಅವರು, ಹಲವು ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, …

Stay Connected​
error: Content is protected !!