ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ನಾನು ಟಿಕೆಟ್ ಕೇಳಿದ್ದೇನೆ ಎಂಬ ಊಹಾಪೋಹ ಹರಿದಾಡುತ್ತಿದೆ. ನಾನಂತು ಟಿಕೆಟ್ ಕೇಳಿಲ್ಲ. ಪಕ್ಷ ತೀರ್ಮಾನಿಸಿದರೆ ಅದಕ್ಕೆ ಬದ್ಧನಾಗಿದ್ದೇನೆ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ …


