Mysore
18
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

yatnal

Homeyatnal

ವಿಜಯಪುರ : ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಲು ತಯಾರಿಲ್ಲ. …

ಚಿಕ್ಕಬಳ್ಳಾಪುರ : ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಗ್ಯಾರಂಟಿಗಳಿಗೆ ಸೆಡ್ಡು ಹೊಡೆಯುವಂತಹ ಗ್ಯಾರಂಟಿಗಳನ್ನು ನಾವು ಕೊಡುತ್ತೇವೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಚಿಕ್ಕಬಳ್ಳಾಪುರ ನಗರದ ಪ್ರಥಮ ದರ್ಜೆ ಕಾಲೇಜು ಕಟ್ಟಡ ಪರಿಶೀಲನೆ ಸಂಬಂಧ ಆಗಮಿಸಿದ್ದ ಯತ್ನಾಳ್ ಮಾಧ್ಯಮಗಳ ಜೊತೆ ಮಾತನಾಡಿ, …

ಬೆಂಗಳೂರು : ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಬಿಲ್‌ ಪ್ರತಿಯನ್ನು ಹರಿದು ಹಾಕಿದ ಬಿಜೆಪಿಯ ಒಟ್ಟು ಶಾಸಕರನ್ನು ವಿಧಾನಸಭಾಧ್ಯಕ್ಷ …

ಬೆಂಗಳೂರು: ವಿಧಾನಸಭೆಯ ಅವೇಶನ ಪ್ರಾರಂಭವಾಗಿ ಮೂರು ದಿನವಾದರೂ ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಟೀಕಿಸಿದರು. ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪವನ್ನು ಬಿಜೆಪಿ ಹಿರಿಯ ಸದಸ್ಯ ಆರ್.ಅಶೋಕ್ ಮಾಡುತ್ತಿದ್ದ ಸಂದರ್ಭದಲ್ಲಿ ಮತ್ತೊಬ್ಬ ಬಿಜೆಪಿ …

ಬಾಗಲಕೋಟೆ : ಭಾನುವಾರ ಬೆಳಗಾವಿಯಲ್ಲಷ್ಟೇ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಡುವೆ ಪರೋಕ್ಷ ವಾಕ್ಸಮರ ನಡೆದಿತ್ತು. ಅದರ ಮುಂದುವರಿದ ಭಾಗದಂತೆ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಮುರುಗೇಶ್‌ ನಿರಾಣಿ ನಡುವೆ ಸೋಮವಾರ ಬಾಗಲಕೋಟೆಯಲ್ಲಿ ವಾಕ್ಸಮರ …

ಬೆಳಗಾವಿ : ರಾಜ್ಯದಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಯೋಜನೆ ಜಾರಿಯಲ್ಲಿದೆ. ಬಿಎಲ್ ಸಂತೋಷ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋಲುವಂತೆ ಮಾಡಲಾಗಿತ್ತು. ಹಿಂದೂಗಳು ಮತ್ತು ನಮ್ಮ ದೇಶದ …

Stay Connected​
error: Content is protected !!