ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ ಮುಂದುವರಿದಿದ್ದು, ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ ಜಿಲ್ಲೆಗಳಿಗೂ…