ಬೆಂಗಳೂರು : ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ದುರ್ಬಲವಾಗಿತ್ತು. ಇದರಿಂದ ಮಂಗಳವಾರ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ.…