ಮೈಸೂರು: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐದು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮೈಸೂರಿನ ಇಲವಾಲದ ಬಳಿ ನಡೆದಿದೆ. ಲಿಖಿತ್ ಎಂಬುವವನೇ ಅಪಘಾತದಲ್ಲಿ ಸಾವನ್ನಪ್ಪಿರುವ ಪುಟ್ಟ ಕಂದಮ್ಮನಾಗಿದ್ದಾನೆ. ಇಲವಾಲದ ಪೆಟ್ರೋಲ್ ಬಂಕ್ ಬಳಿ ಈ ಘಟನೆ …