ಮುಂಬೈ: ಬಾಲಿವುಡ್ ‘ಬಾಯಿ ಜಾನ್’ ಸಲ್ಮಾನ್ ಖಾನ್ ನಟನೆಯ ‘ಕಿಸಿಕಾ ಬಾಯ್ ಕಿಸಿ ಕಿ ಜಾನ್’ ಚಿತ್ರದ ‘ಯೆಂಟಮ್ಮ’ ಹಾಡು ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದ್ದು, ಸಲ್ಮಾನ್ ಖಾನ್ ಪಕ್ಕಾ ಸೌತ್ ಸ್ಟೈಲ್‌ನಲ್ಲಿ ಪಂಚೆಯುಟ್ಟು ನೃತ್ಯ ಮಾಡಿರುವುದನ್ನು ಕಂಡು ಅವರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. …