ಕೋಲಾರ : ಬಹು ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು ತುಂಬಿಸಲಾಗುವುದು ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್. ಸುರೇಶ ಘೋಷಿಸಿದ್ದಾರೆ. ಕೋಲಾರದಲ್ಲಿ ಶುಕ್ರವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಈ ವಿಷಯ …

