ಮೈಸೂರು : ಯೋಗವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ ಎಂದು ಶಾಸಕ ಶ್ರೀವತ್ಸ ಹೇಳಿದರು. ನಗರದ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದಲ್ಲಿರುವ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೇ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದಕ್ಷಿಣ ಭಾರತದ …








