ಅಮರಾವತಿ: ನಾಳೆ ಆಂಧ್ರಪ್ರದೇಶದಲ್ಲಿ ಆಯೋಜಿಸಿರುವ ಬೃಹತ್ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಬಂದರು ನಗರಿ ವಿಶಾಖಪಟ್ಟಣಂನ ಆರ್‌ಕೆ ಬೀಚ್‍ನಿಂದ ಭೋಗಪುರಂವರೆಗೆ 26 ಕಿ.ಮೀ…