ಅಯೋಧ್ಯೆ/ಉತ್ತರ ಪ್ರದೇಶ: ಅಯೋಧ್ಯೆಯ ಬೀದಿಗಳಲ್ಲಿ ಇನ್ನು ಮುಂದೆ ಕರ್ಫ್ಯೂ ಜಾರಿಯಾಗುವುದಿಲ್ಲ, ಗುಂಡಿನ ಸದ್ದು ಕೇಳುವುದಿಲ್ಲ. ಯಾವಾಗಲೂ ಇಲ್ಲಿ ರಾಮೋತ್ಸವ ಮತ್ತು ದೀಪೋತ್ಸವ ನಡೆಯುತ್ತಲಿರುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. ಇಂದು ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ …









