ಉತ್ತರಪ್ರದೇಶದಿಂದ ಕಳವಾಗಿ ಇಂಗ್ಲೆಂಡ್​ ಸೇರಿದ್ದ ಯೋಗಿನಿ ವಿಗ್ರಹ ಸಂಕ್ರಾಂತಿಯಂದೇ ಭಾರತಕ್ಕೆ ವಾಪಸ್​; ಖಾಸಗಿ ನಿವಾಸದ ಬಳಿ ಸಿಕ್ಕಿತ್ತು ಈ ಶಿಲ್ಪ

ಉತ್ತರಪ್ರದೇಶ: ಇಂಗ್ಲೆಂಡ್​​ನ ಖಾಸಗಿ ನಿವಾಸವೊಂದರ ಉದ್ಯಾನವನದಲ್ಲಿ ಇತ್ತೀಚೆಗೆ ಸಿಕ್ಕಿದ್ದ ಪ್ರಾಚೀನ ಭಾರತದ ದೇವಿ ವಿಗ್ರಹವೊಂದನ್ನು ಶುಕ್ರವಾರ ಮಕರ ಸಂಕ್ರಾಂತಿ ದಿನದಂದು ಭಾರತಕ್ಕೆ ಮರಳಿಸಲಾಗಿದೆ. ಮೇಖೆ ಮುಖವುಳ್ಳ ಯೋಗಿಣಿಯ

Read more
× Chat with us