Mysore
27
broken clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

young man

Homeyoung man
what is the cause of sudden heart attack death

ಕೊಡಗು: ಕ್ರಿಕೆಟ್‌ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ಸುಂಟಿಕೊಪ್ಪ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದ್ದು, ಕ್ರಿಕೆಟ್‌ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿದೆ. ಪರಿಣಾಮ ಯುವಕ ಅರುಣ್‌ ಪೂಜಾರಿ ಎಂಬಾತ ಕುಸಿದು ಬಿದ್ದು ಸಾವನ್ನಪ್ಪಿದ್ದು, ಕುಟುಂಬಸ್ಥರ …

ಮಂಡ್ಯ: ಮಚ್ಚು ಹಿಡಿದು ಇದ್ರೆ ನೆಮ್ಮದಿಯಾಗ್‌ ಇರ್ಬೇಕು ಹಾಡಿಗೆ ರೀಲ್ಸ್‌ ಮಾಡಿದ ಯುವಕನಿಗೆ ಪೊಲೀಸರು ಬುದ್ಧಿ ಕಲಿಸಿದ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಕಾರಸವಾಡಿ ಗ್ರಾಮದ ಯುವಕ ಪವನ್‌ ಎಂಬಾತನೇ ಮಚ್ಚು ಹಿಡಿದು ರೀಲ್ಸ್‌ ಮಾಡಿದ ಯುವಕನಾಗಿದ್ದಾನೆ. ಆತನನ್ನು …

ಮಂಡ್ಯ: ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ರಾಮಂದೂರು ಕೆರೆ ಬಳಿ ನಡೆದಿದೆ. ರಾಮನಾಥ ಮೋಳೆ ಗ್ರಾಮದ 21 ವರ್ಷದ ಯುವಕ ಮಂಜುನಾಥ್‌ ಎಂಬಾತನೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಮಂಜುನಾಥ್‌ ತಲೆಯ ಭಾಗದಲ್ಲಿ ಕಲ್ಲಿನಿಂದ …

ನಂಜನಗೂಡು: ವಿದ್ಯುತ್‌ ಸ್ಪರ್ಶಿಸಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಬಿಳುಗಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗೌತಮ್‌ ಎಂಬುವವನೇ ವಿದ್ಯುತ್‌ ಸ್ಪರ್ಶಿಸಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಗ್ರಾಮದ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ದೇಗುಲದ …

ನಾಗಮಂಗಲ: ಹಣಕಾಸಿನ ವಿಚಾರವಾಗಿ ವಾದ ವಿವಾದ ನಡೆದು ಚಾಕು ತೋರಿಸಿ ಎದುರಿಸಿದ ವ್ಯಕ್ತಿಗೆ ಕಂಬಕ್ಕೆ ಕಟ್ಟು ಹಾಕಿ ಊರ ಜನರು ಗೂಸ ನೀಡಿರುವ ಘಟನೆ ನಾಗಮಂಗಲ ತಾಲೂಕಿನ ದೇವಲಾಪುರ ಹೋಬಳಿಯ ಜಿ. ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಸಂಜೆ ನಾಗೇಶ್ ಮತ್ತು …

ಮೈಸೂರು: ತಂಗಿಯ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಸಾಮಗ್ರಿ ತರಲು ತೆರಳಿದ ಯುವಕ ರಸ್ತೆ ಕಾಮಗಾರಿ ನಡೆಯುತ್ತಿದ್ದ ಭಾರಿ ಹಳ್ಳಕ್ಕೆ ಬಿದ್ದು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಡಿಯಾಲದ ವೀರಭದ್ರಸ್ವಾಮಿ ಘಟನೆಯಲ್ಲಿ ಗಾಯಗೊಂಡ …

Stay Connected​
error: Content is protected !!