Mysore
36
few clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

Young man death

HomeYoung man death

ಮದ್ದೂರು: ತಾಲ್ಲೂಕಿನ ಭಾರತೀನಗರ ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಳವಳ್ಳಿ ತಾಲ್ಲೂಕಿನ ಬಾಣಸಮುದ್ರ ಗ್ರಾಮದ ಚಂದ್ರಶೇಖರ್(24) ಎಂಬಾತನೇ ಮೃತ ಯುವಕನಾಗಿದ್ದಾನೆ. ಕೆರೆಯಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆದುತ್ತಿದ್ದಾರೆ. ಈ ಸಂಬಂಧ …

ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ ಪಟೇಲ್‌ ಸಾಮಿಲ್‌ ಬಳಿ ನಡೆದಿದೆ. ಮದ್ದೂರು ಪಟ್ಟಣದ ಹೊಳೆ ಆಂಜನೇಯ ದೇಗುಲ ರಸ್ತೆಯಲ್ಲಿರುವ ಪಟೇಲ್ ಸಾಮಿಲ್‌ನಲ್ಲಿ ಈ ಘಟನೆ ನಡೆದಿದ್ದು, …

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್‌ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಅನೀಲ್‌ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದ ನಂತರ ಕಾರು ಚಾಲಕ ಪರಾರಿಯಾಗಿದ್ದು, …

ಹುಬ್ಬಳ್ಳಿ: ಸಾಮಾಜಿಕ ಜಾಲತಾಣಗಳಲ್ಲಿ ‘ರೀಲ್ಸ್’ ಮಾಡಲು ಹೋಗಿ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ಬಿಜೆಪಿ ಮುಖಂಡ ವೀರೇಶ್ ಸಂಗಳದ ಅವರ 15 ವರ್ಷದ ಪುತ್ರ ನಮೀಶ್ ಸಂಗಳದ ರೀಲ್ಸ್ ಚಿತ್ರೀಕರಣ ವೇಳೆ ಸಂಭವಿಸಿದ ಭೀಕರ …

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ ಪುನೀತ್ ಎಂಬಾತನೇ ಮೃತ ದುರ್ದೈವಿ. ಪುನೀತ್‌ ಕಳೆದ ಆರು ತಿಂಗಳಿನಿಂದ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್‌ ಆಗಿ ಕೆಲಸ ಮಾಡುತ್ತಿದ್ದ. ನಿನ್ನೆ ಎಂದಿನಂತೆಯೇ …

ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ. 22 ವರ್ಷದ ಪ್ರವೀಣ್‌ ಎಂಬಾತನೇ ಮೃತ ದುರ್ದೈವಿ. ತಲಕಾಡು ಗ್ರಾಮದ ಗ್ರಾಮ ದೇವತೆ ಬಂಡರಸಮ್ಮ ಹಬ್ಬದ ಬಂಡಿ ಉತ್ಸವದಲ್ಲಿ ಈ …

ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ ನಿವಾಸಿ ಕಿಶೋರ್‌ ಎಂಬಾತನೇ ಮೃತ ಯುವಕನಾಗಿದ್ದಾನೆ. ಜನವರಿ.20ರಿಂದ ಕಿಶೋರ್‌ ವಿಪರೀತ ಜ್ವರದಿಂದ ಬಳಲುತ್ತಿದ್ದ ಕಿಶೋರ್‌ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. …

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ ಮಾಲಂಗಿ ಗ್ರಾಮದ ಯೋಗೇಶ್‌ ಕುಮಾರ್‌ ಎಂಬಾತನೇ ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದಾನೆ. ಯೋಗೇಶ್‌ ಕುಮಾರ್‌ ಮಾಲಂಗಿ ಗ್ರಾಮದಿಂದ ತನ್ನ ಸಹೋದರಿಯ ಮನೆಗೆ …

ಮೈಸೂರು: ಕ್ರಿಕೆಟ್‌ ಆಡಲು ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ವಡ್ಡರಗುಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದಿವ್ಯಾ ಕುಮಾರ್‌ ಎಂಬಾತನೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಕಳೆದ ಫೆಬ್ರವರಿ.24ರಂದು ಬೀಚನಹಳ್ಳಿಯಲ್ಲಿ ನೇರಳೆ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿತ್ತು. …

ಮೈಸೂರು: ಜಿಲ್ಲೆಯ ಟಿ.ನರಸೀಪುರದ ಇಂಡವಾಳು ಗ್ರಾಮದ ಬಳಿ ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. 21 ವರ್ಷದ ಯುವಕ ಪವನ್‌ ಎಂಬಾತನೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಈತ ಟಿ.ನರಸೀಪುರ ತಾಲ್ಲೂಕಿನ ಕರೋಹಟ್ಟಿ ಗ್ರಾಮದ …

  • 1
  • 2
Stay Connected​
error: Content is protected !!