ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಬಿ.ಸೀಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, 23 ವರ್ಷದ ನಾಗೇಂದ್ರ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಪ್ರೀತಿ ವಿಷಯ ತಿಳಿದು …

