Youth congress protest

ಮೈಸೂರು| ಗ್ಯಾಸ್ ಸಿಲಿಂಡರ್‌ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ಗ್ಯಾಸ್‌ ಸಿಲಿಂಡರ್‌ ದರ ಏರಿಕೆ ಖಂಡಿಸಿ ಮೈಸೂರಿನಲ್ಲಿಂದು ಜಿಲ್ಲಾ ಯೂತ್‌ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗ ಜಮಾಯಿಸಿದ ಕಾಂಗ್ರೆಸ್‌ ಕಾರ್ಯಕರ್ತರು…

8 months ago