Mysore
25
scattered clouds

Social Media

ಗುರುವಾರ, 28 ಮೇ 2026
Light
Dark

Youth death

HomeYouth death

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಬಲಮುರಿ ಗ್ರಾಮದ ವಾಟೆಕಾಡು ಪೈಸಾರಿ ನಿವಾಸಿ ಕೂಲಿ ಕಾರ್ಮಿಕರಾದ ರಂಜು ಮತ್ತು ಪುಷ್ಪ ದಂಪತಿಯ ಪುತ್ರ ಪುನೀತ್ (21) ಮೃತಪಟ್ಟ …

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ ಸಿಲುಕಿ ಯುವಕನೊಬ್ಬ ಮೃತಪಟ್ಟ ದುರ್ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತ ಯುವಕನು ಬೆಂಗಳೂರಿನ ಬೊಮ್ಮನಹಳ್ಳಿ ವಾರ್ಡ್ ನಿವಾಸಿ ನಿಂಗೇಗೌಡ ಅವರ …

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ. ತಾಲ್ಲೂಕಿನ ರಾಂಪುರ ಗ್ರಾಮದ ಆದಿತ್ಯ(24) ಮೃತ ಯುವಕನಾಗಿದ್ದಾನೆ. ಸೋಮವಾರ ಸಂಜೆ ವೇಳೆ ನಂಜನಗೂಡಿನಿಂದ ಕೊರೆಹುಂಡಿಗೆ ತೆರಳುವ ಮಾರ್ಗದ ಹುಲ್ಲಹಳ್ಳಿ ನಾಲೆ …

ಮೈಸೂರು : ಮೈಸೂರು ಮೂಲದ ಯುವಕನೋರ್ವ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಮೃತನಿಗೆ ಮದುವೆಯಾಗಿ ಎರಡು ವರ್ಷವಾಗಿದ್ದು, ಒಂದು ವರ್ಷದ ಹೆಣ್ಣು ಮಗು ಇದೆ. ಬೆಂಗಳೂರಿನಲ್ಲಿ ವಾಸವಿದ್ದ 27 ವರ್ಷದ ಶಿವರಾಜು ಹೃದಯಾಘಾತಕ್ಕೆ ಬಲಿಯಾದ ಯುವಕ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬೆಂಕಿಪುರ …

ಮೈಸೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮುಗಿಸಿ ವಾಪಸ್‌ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೈಸೂರಿನ ಇಬ್ಬರು ಯುವಕರ ಅಂತ್ಯಕ್ರಿಯೆ ಪ್ರಯಾಗ್‌ ರಾಜ್‌ ಸಮೀಪದಲ್ಲೇ ನೆರವೇರಿದೆ. ಮೃತದೇಹಗಳನ್ನು ಮೈಸೂರಿಗೆ ತರಲು ಅಸಾಧ್ಯವಾದ ಹಿನ್ನೆಲೆಯಲ್ಲಿ ರಾಮಕೃಷ್ಣ ಶರ್ಮಾ ಹಾಗೂ ಅರುಣ್‌ ಶಾಸ್ತ್ರಿ …

ಮಂಡ್ಯ: ಹನುಮ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಆಟಗಾರನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಸುಖಧರೆ ಗ್ರಾಮದಲ್ಲಿ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಪಂದ್ಯದಲ್ಲಿ ಪಾಲ್ಗೊಂಡಿದ್ದ ಉಡುಪಿ ಜಿಲ್ಲೆಯ ಹೆಬ್ರಿ …

ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ. ಮಂಚೂನಾಯಕ ಎಂಬುವವನೇ ವಿದ್ಯುತ್‌ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಯುವಕನಾಗಿದ್ದಾನೆ. ತಮ್ಮ ಜಮೀನಿನಲ್ಲಿ ಕೆಲಸ ಮಾಡಲು ತೆರಳಿದ್ದ ವೇಳೆ ಈ ದುರ್ಘಟನೆ …

Stay Connected​
error: Content is protected !!