Youth got murdered

ಮೈಸೂರು| ಚಿನ್ನ ಕಳ್ಳತನ ಮಾಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನ ಹತ್ಯೆ

ಮೈಸೂರು: ಚಿನ್ನ ಕಳ್ಳತನ ಮಾಡಿ ಗಿರಿವಿಯಿಟ್ಟು ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಬ್ಯಾಡರಪುರದ ಮೋಹನ್‌ ಕುಮಾರ್‌…

8 months ago