ಮಡಿಕೇರಿ : ನಗರದ ಮೆಡಿಕಲ್ ಕಾಲೇಜು ಆವರಣದಲ್ಲಿ ಪೋಲಿ ಯುವಕರ ಪುಂಡಾಟ ಮಿತಿಮೀರಿದ್ದು, ಹಾಸ್ಟೇಲ್‌ಗೆ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.…