Mysore
22
broken clouds
Light
Dark

youths

Homeyouths

ಹನೂರು: ಹನೂರು ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮಾಡಲು ಅನುಮತಿ ಪಡೆದುಕೊಂಡಿರುವವರು ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ವೃತ್ತ ನಿರೀಕ್ಷಕ ಶಶಿಕುಮಾರ್ ತಿಳಿಸಿದ್ದಾರೆ. ಹನೂರು ಪಟ್ಟಣ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಗಣೇಶ ಮೂರ್ತಿ …

ಬೆಂಗಳೂರು: ಇದೇ ಸೆಪ್ಟೆಂಬರ್.‌22ರಂದು ಯುಪಿಎಸ್‌ಸಿ ಮುಖ್ಯ ಪರೀಕ್ಷೆ ನಡೆಯಲಿದ್ದು, ಅದೇ ದಿನ ಪಿಎಸ್‌ಐ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ಕಾಂಗ್ರೆಸ್‌ ಸರ್ಕಾರಕ್ಕೆ ಯುವಕರ ಭವಿಷ್ಯದ …

ಬೆಂಗಳೂರು: ಯುವಕರು ಹಾಗೂ ಮಕ್ಕಳ ಮೇಲೆ ಭಾರೀ ದುಷ್ಪರಿಣಾಮ ಬೀರುತ್ತಿರುವ ಆನ್‌ಲೈನ್‌ ಗೇಮ್‌ಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿರುವ …

ಮೈಸೂರು: ಗೌರಿ ಗಣೇಶ ಹಬ್ಬಕ್ಕೆ ಇನ್ನು ಆರು ದಿನಗಳು ಬಾಕಿಯಿದ್ದು, ಪರಿಸರ ಸ್ನೇಹಿ ಗಣಪನ ಮೂರ್ತಿಗಳ ತಯಾರಿ ಭರದಿಂದ ಸಾಗಿದೆ. ಯುವಕರು ಅಂದ ಚೆಂದದಿಂದ ಕಂಗೊಳಿಸುವ ಗೌರಿ ಸುತನನ್ನು ಪ್ರತಿಷ್ಠಾಪಿಸಲು ಮುಂಗಡ ಕಾಯ್ದಿರಿಸುವತ್ತ ಚಿತ್ತ ಹರಿಸುತ್ತಿದ್ದು, ಈ ಬಾರಿ ಪರಿಸರ ಸ್ನೇಹಿ …

ಚಾಮರಾಜನಗರ: ನಾಡಹಬ್ಬ ಮೈಸೂರು ದಸರಾ ಭಾಗವಾಗಿ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ದಸರಾ ಮಹೋತ್ಸವವನ್ನು ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ. ಅಕ್ಟೋಬರ್‌7, 8 ಹಾಗೂ 9 ರಂದು ಒಟ್ಟು ಮೂರು ದಿನಗಳ ಕಾಲ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಚಾಮರಾಜನಗರದಲ್ಲಿ ದಸರಾ ಆಚರಣೆ ಮಾಡಲು …

ಪ್ರಯಾಗ್‌ ರಾಜ್:‌ ತುರ್ತು ಪರಿಸ್ಥಿತಿ ಕಾಲದಿಂದಲೂ ಜನಸಂಖ್ಯೆ ನಿಯಂತ್ರಣದತ್ತ ಭಾರತೀಯರು ಗಮನ ಹರಿಸಿಲ್ಲ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಭಾರತವು ಜನಸಂಖ್ಯೆ ತಲಾ ಭೂಮಿ ಲಭ್ಯತೆ ಮತ್ತು ಆರೋಗ್ಯ ಸೌಲಭ್ಯಗಳಿಗೆ ಸಂಬಂಧಿಸಿದ …

ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತದ ತುದಿಗೆ ತೆರಳಿದ್ದ ಯುವಕರಿಗೆ ಪೊಲೀಸರು ಬಸ್ಕಿ ಶಿಕ್ಷೆ ನೀಡಿದ್ದಾರೆ. ಮೋಜು ಮಸ್ತಿಗಾಗಿ ಜಲಪಾತದ ತುದಿಗೆ ತೆರಳಿದ್ದ ಇಪ್ಪತ್ತಕ್ಕೂ ಹೆಚ್ಚು ಯುವಕರು ಅಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಖಚಿತ ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ಧಾವಿಸಿದ …