Mysore
16
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

youths

Homeyouths

ಇಂದಿನ ತಲೆಮಾರಿನ ಯುವಕ, ಯುವತಿಯರ ಯೋಚನೆ ಮತ್ತು ಮನಸ್ಥಿತಿಯನ್ನು ಹಿಡಿದಿಡುವ ಪ್ರಯತ್ನವನ್ನು ಯೋಗರಾಜ್‍ ಭಟ್‍ ಆಗಾಗ ಮಾಡುತ್ತಲೇ ಇರುತ್ತಾರೆ. ‘ಪಂಚರಂಗಿ’ ನಂತರ ಅವರು ಈ ತರಹದ ಸಿನಿಮಾ ಮಾಡಿರಲಿಲ್ಲ. ಈಗ ಸಣ್ಣ ಗ್ಯಾಪ್‍ನ ನಂತರ ಅವರು ಇಂದಿನ ತಲೆಮಾರಿನವರ ಚಿತ್ರವನ್ನು ಮಾಡುವುದಕ್ಕೆ …

ನವದೆಹಲಿ: ಜನವರಿ.11, 12ಕ್ಕೆ ವಿಕಸಿತ ಭಾರತ ಯುವ ನಾಯಕರ ಸಂವಾದ ಆಯೋಜನೆ ಮಾಡಲಾಗಿದೆ. ಇದು ರಾಜಕೀಯ ಕುಟುಂಬ ಹಿನ್ನೆಲೆ ಇಲ್ಲದ ಒಂದು ಲಕ್ಷ ಯುವಕರನ್ನು ರಾಜಕೀಯಕ್ಕೆ ಬರುವಂತೆ ಮಾಡುವ ಪ್ರಯತ್ನದ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ. 116ನೇ …

ಕೊಡಗು: ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ಕೊಡವ ಸಮಾಜದ ಉಳಿವಿಗಾಗಿ ವಿಶಿಷ್ಟ ಪ್ರಯತ್ನವೊಂದನ್ನು ಕೈಗೊಳ್ಳಲಾಗಿದೆ. ಕೊಡಗಿನಲ್ಲಿ ಕೊಡವ ಸಂಸ್ಕೃತಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗಿದ್ದು, ಇತ್ತೀಚೆಗೆ ಕೊಡವರ ಸಂಖ್ಯೆ ಕ್ಷೀಣಿಸುತ್ತಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕೊಡವ ಸಮಾಜವು ವಿಶಿಷ್ಟ ಆಫರ್‌ವೊಂದನ್ನು ನೀಡಿದ್ದು, ಮನೆ …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಲಕ್ಷಾಂತರ ಮಂದಿ ಭೇಟಿ ನೀಡುತ್ತಿದ್ದು, ಮಾದಪ್ಪನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಇನ್ನು ಮಹದೇಶ್ವರ ಬೆಟ್ಟಕ್ಕೆ ಯುವಕರ ದಂಡೇ ಹರಿದು ಬರುತ್ತಿದ್ದು, ಇದಕ್ಕೆ …

ಮಂಡ್ಯ: ನಿರುದ್ಯೋಗ ಯುವಕರನ್ನು ಕೃಷಿಯತ್ತ ಸೆಳೆಯಲು ಬಿಗ್‌ ಪ್ಲಾನ್‌ ರೂಪಿಸಲಾಗಿದ್ದು, ದೇಶದಲ್ಲಿ ಮೊದಲ ಬಾರಿಗೆ ಸಕ್ಕರೆ ನಾಡು ಮಂಡ್ಯದಲ್ಲಿ ರೈತರ ಶಾಲೆ ಆರಂಭಿಸಲು ಚಿಂತನೆ ನಡೆಸಲಾಗಿದೆ. ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ರೈತರ ಶಾಲೆ ಆರಂಭಿಸಲು ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಚಾಲನೆ …

ಕೊಡಗು: ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಎಮ್ಮೆಮಾಡು ಗ್ರಾಮದ  ಕೆ‌‌ ಎಂ ಮೊಹಮ್ಮದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ  35 ಕೆಜಿ …

ಮೈಸೂರು: ಆನ್‌ಲೈನ್ ಬೆಟ್ಟಿಂಗ್ ಮತ್ತು ಗೇಮ್‌ಗಳಿಂದ ಹಲವಾರು ಅನಾಹುತಗಳಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ನಿಷೇಧಿಸಬೇಕು ಎಂದು ಕೆ.ಎಂ.ಪಿ.ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ಅವರು, ಇತ್ತೀಚೆಗೆ ಆನ್‌ಲೈನ್ ಬೆಟ್ಟಿಂಗ್ ಹಾಗೂ ಆನ್‌ಲೈನ್ ಗೇಮಿಂಗ್ ವೆಬ್‌ಸೈಟ್‌ಗಳಿಂದ …

ಮಡಿಕೇರಿ: ಬೆಳಕಿನ ದಸರೆ ಎಂದೇ ಹೆಸರಾದ ಮಡಿಕೇರಿಯ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಸಾಗಿದ ಮಂಟಪಗಳನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡು ನವರಾತ್ರಿಯ ಉತ್ಸವಕ್ಕೆ ಸಂಭ್ರಮದ ತೆರೆ ಎಳೆದರು. ಮೈಸೂರು ದಸರಾ ಮುಗಿಯುತ್ತಿದ್ದಂತೆ ಇಲ್ಲಿ ಆರಂಭವಾದ 10 ಮಂಟಪಗಳ ಶೋಭಾಯಾತ್ರೆಗೆ ಇಲ್ಲಿನ ಪೇಟೆ ಶ್ರೀರಾಮಮಂದಿರದ ಮಂಟಪವು …

ಹನೂರು: ಶಾಂತಿ ಅಹಿಂಸೆ ಮತ್ತು ಸತ್ಯದ ಮೂಲಕ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ ಮಹಾತ್ಮ ಗಾಂಧೀಜಿಯವರ ಆದರ್ಶ ಚಿಂತನೆಗಳನ್ನು ಇಂದಿನ ಯುವ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ತಿಳಿಸಿದರು. …

ಬೆಂಗಳೂರು: ಯುವಕರು ಆರೋಗ್ಯಯುತ ಜೀವನ ಶೈಲಿ ರೂಢಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕರೆ ನೀಡಿದ್ದಾರೆ. ಇಂದು ವಿಶ್ವ ಹೃದಯ ದಿನದ ಅಂಗವಾಗಿ ವಾಕಥಾನ್‌ನಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಹೃದಯದ ಖಾಯಿಲೆ ಚಿಕ್ಕ ವಯಸ್ಸಿನಲ್ಲಿ ಗೊತ್ತಾಗಲ್ಲ. ನಮಗೆ ವಯಸ್ಸಾಗುತ್ತಾ ಹೋದಂತೆ …

Stay Connected​
error: Content is protected !!