ಮಂಡ್ಯ: ನಿರುದ್ಯೋಗ ಯುವಕರನ್ನು ಕೃಷಿಯತ್ತ ಸೆಳೆಯಲು ಬಿಗ್ ಪ್ಲಾನ್ ರೂಪಿಸಲಾಗಿದ್ದು, ದೇಶದಲ್ಲಿ ಮೊದಲ ಬಾರಿಗೆ ಸಕ್ಕರೆ ನಾಡು ಮಂಡ್ಯದಲ್ಲಿ ರೈತರ ಶಾಲೆ ಆರಂಭಿಸಲು ಚಿಂತನೆ ನಡೆಸಲಾಗಿದೆ. ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ರೈತರ ಶಾಲೆ ಆರಂಭಿಸಲು ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಚಾಲನೆ …
ಮಂಡ್ಯ: ನಿರುದ್ಯೋಗ ಯುವಕರನ್ನು ಕೃಷಿಯತ್ತ ಸೆಳೆಯಲು ಬಿಗ್ ಪ್ಲಾನ್ ರೂಪಿಸಲಾಗಿದ್ದು, ದೇಶದಲ್ಲಿ ಮೊದಲ ಬಾರಿಗೆ ಸಕ್ಕರೆ ನಾಡು ಮಂಡ್ಯದಲ್ಲಿ ರೈತರ ಶಾಲೆ ಆರಂಭಿಸಲು ಚಿಂತನೆ ನಡೆಸಲಾಗಿದೆ. ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ರೈತರ ಶಾಲೆ ಆರಂಭಿಸಲು ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಚಾಲನೆ …
ಕೊಡಗು: ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಎಮ್ಮೆಮಾಡು ಗ್ರಾಮದ ಕೆ ಎಂ ಮೊಹಮ್ಮದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 35 ಕೆಜಿ …
ಮೈಸೂರು: ಆನ್‌ಲೈನ್ ಬೆಟ್ಟಿಂಗ್ ಮತ್ತು ಗೇಮ್‌ಗಳಿಂದ ಹಲವಾರು ಅನಾಹುತಗಳಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ನಿಷೇಧಿಸಬೇಕು ಎಂದು ಕೆ.ಎಂ.ಪಿ.ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ಅವರು, ಇತ್ತೀಚೆಗೆ ಆನ್‌ಲೈನ್ ಬೆಟ್ಟಿಂಗ್ ಹಾಗೂ ಆನ್‌ಲೈನ್ ಗೇಮಿಂಗ್ ವೆಬ್‌ಸೈಟ್‌ಗಳಿಂದ …
ಮಡಿಕೇರಿ: ಬೆಳಕಿನ ದಸರೆ ಎಂದೇ ಹೆಸರಾದ ಮಡಿಕೇರಿಯ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಸಾಗಿದ ಮಂಟಪಗಳನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡು ನವರಾತ್ರಿಯ ಉತ್ಸವಕ್ಕೆ ಸಂಭ್ರಮದ ತೆರೆ ಎಳೆದರು. ಮೈಸೂರು ದಸರಾ ಮುಗಿಯುತ್ತಿದ್ದಂತೆ ಇಲ್ಲಿ ಆರಂಭವಾದ 10 ಮಂಟಪಗಳ ಶೋಭಾಯಾತ್ರೆಗೆ ಇಲ್ಲಿನ ಪೇಟೆ ಶ್ರೀರಾಮಮಂದಿರದ ಮಂಟಪವು …
ಹನೂರು: ಶಾಂತಿ ಅಹಿಂಸೆ ಮತ್ತು ಸತ್ಯದ ಮೂಲಕ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ ಮಹಾತ್ಮ ಗಾಂಧೀಜಿಯವರ ಆದರ್ಶ ಚಿಂತನೆಗಳನ್ನು ಇಂದಿನ ಯುವ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ತಿಳಿಸಿದರು. …
ಬೆಂಗಳೂರು: ಯುವಕರು ಆರೋಗ್ಯಯುತ ಜೀವನ ಶೈಲಿ ರೂಢಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರೆ ನೀಡಿದ್ದಾರೆ. ಇಂದು ವಿಶ್ವ ಹೃದಯ ದಿನದ ಅಂಗವಾಗಿ ವಾಕಥಾನ್‌ನಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಹೃದಯದ ಖಾಯಿಲೆ ಚಿಕ್ಕ ವಯಸ್ಸಿನಲ್ಲಿ ಗೊತ್ತಾಗಲ್ಲ. ನಮಗೆ ವಯಸ್ಸಾಗುತ್ತಾ ಹೋದಂತೆ …
ಹರಿಯಾಣ: ಇಲ್ಲಿನ ನಿರುದ್ಯೋಗ ಸಮಸ್ಯೆಗೆ ಬಿಜೆಪಿ ಸರ್ಕಾರ ಆಡಳಿತವೇ ಕಾರಣ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಆಕ್ಟೋಬರ್.5ರಂದು ಹರಿಯಾಣ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿವೆ. ಈ ಹಿನ್ನೆಲೆಯಲ್ಲಿ ಕರ್ನಾಲ್‌ನ ಅಸ್ಸಾಂದ್‌ನಲ್ಲಿ ಸಾರ್ವಜನಿಕ ಸಭೆ …
ಹನೂರು: ಹನೂರು ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮಾಡಲು ಅನುಮತಿ ಪಡೆದುಕೊಂಡಿರುವವರು ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ವೃತ್ತ ನಿರೀಕ್ಷಕ ಶಶಿಕುಮಾರ್ ತಿಳಿಸಿದ್ದಾರೆ. ಹನೂರು ಪಟ್ಟಣ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಗಣೇಶ ಮೂರ್ತಿ …
ಬೆಂಗಳೂರು: ಇದೇ ಸೆಪ್ಟೆಂಬರ್.22ರಂದು ಯುಪಿಎಸ್‌ಸಿ ಮುಖ್ಯ ಪರೀಕ್ಷೆ ನಡೆಯಲಿದ್ದು, ಅದೇ ದಿನ ಪಿಎಸ್‌ಐ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರಕ್ಕೆ ಯುವಕರ ಭವಿಷ್ಯದ …
ಬೆಂಗಳೂರು: ಯುವಕರು ಹಾಗೂ ಮಕ್ಕಳ ಮೇಲೆ ಭಾರೀ ದುಷ್ಪರಿಣಾಮ ಬೀರುತ್ತಿರುವ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿರುವ …