ಬೆಂಗಳೂರು: ಯುವಕರು ಹಾಗೂ ಮಕ್ಕಳ ಮೇಲೆ ಭಾರೀ ದುಷ್ಪರಿಣಾಮ ಬೀರುತ್ತಿರುವ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿರುವ …

ಮೈಸೂರು: ಗೌರಿ ಗಣೇಶ ಹಬ್ಬಕ್ಕೆ ಇನ್ನು ಆರು ದಿನಗಳು ಬಾಕಿಯಿದ್ದು, ಪರಿಸರ ಸ್ನೇಹಿ ಗಣಪನ ಮೂರ್ತಿಗಳ ತಯಾರಿ ಭರದಿಂದ ಸಾಗಿದೆ. ಯುವಕರು ಅಂದ ಚೆಂದದಿಂದ ಕಂಗೊಳಿಸುವ ಗೌರಿ ಸುತನನ್ನು ಪ್ರತಿಷ್ಠಾಪಿಸಲು ಮುಂಗಡ ಕಾಯ್ದಿರಿಸುವತ್ತ ಚಿತ್ತ ಹರಿಸುತ್ತಿದ್ದು, ಈ ಬಾರಿ ಪರಿಸರ ಸ್ನೇಹಿ …
ಚಾಮರಾಜನಗರ: ನಾಡಹಬ್ಬ ಮೈಸೂರು ದಸರಾ ಭಾಗವಾಗಿ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ದಸರಾ ಮಹೋತ್ಸವವನ್ನು ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ. ಅಕ್ಟೋಬರ್7, 8 ಹಾಗೂ 9 ರಂದು ಒಟ್ಟು ಮೂರು ದಿನಗಳ ಕಾಲ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಚಾಮರಾಜನಗರದಲ್ಲಿ ದಸರಾ ಆಚರಣೆ ಮಾಡಲು …
ಪ್ರಯಾಗ್ ರಾಜ್: ತುರ್ತು ಪರಿಸ್ಥಿತಿ ಕಾಲದಿಂದಲೂ ಜನಸಂಖ್ಯೆ ನಿಯಂತ್ರಣದತ್ತ ಭಾರತೀಯರು ಗಮನ ಹರಿಸಿಲ್ಲ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಭಾರತವು ಜನಸಂಖ್ಯೆ ತಲಾ ಭೂಮಿ ಲಭ್ಯತೆ ಮತ್ತು ಆರೋಗ್ಯ ಸೌಲಭ್ಯಗಳಿಗೆ ಸಂಬಂಧಿಸಿದ …
ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತದ ತುದಿಗೆ ತೆರಳಿದ್ದ ಯುವಕರಿಗೆ ಪೊಲೀಸರು ಬಸ್ಕಿ ಶಿಕ್ಷೆ ನೀಡಿದ್ದಾರೆ. ಮೋಜು ಮಸ್ತಿಗಾಗಿ ಜಲಪಾತದ ತುದಿಗೆ ತೆರಳಿದ್ದ ಇಪ್ಪತ್ತಕ್ಕೂ ಹೆಚ್ಚು ಯುವಕರು ಅಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಖಚಿತ ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ಧಾವಿಸಿದ …