ಧರ್ಮಸ್ಥಳ: ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಅಸ್ಥಿಪಂಜರ ಶೋಧ ಕಾರ್ಯಾಚರಣೆ ಸ್ಥಳದ …

