ಅಜೇಯ್ ರಾವ್ ಅಭಿನಯದ ‘ಯುದ್ಧ ಕಾಂಡ’ ಚಿತ್ರದ ಸುದ್ದಿಯೇ ಇರಲಿಲ್ಲ. ಎರಡು ವರ್ಷಗಳ ಹಿಂದೆಯೇ ಘೋಷಣೆಯಾದರೂ, ಚಿತ್ರ ಯಾವ ಹಂತದಲ್ಲಿದೆ ಎಂಬ ಸೂಕ್ತವಾದ ಮಾಹಿತಿ ಇರಲಿಲ್ಲ. ಈಗ ಚಿತ್ರವನ್ನು ಸದ್ದಿಲ್ಲದೆ ಮುಗಿಸಿಕೊಂಡು ಬಂದಿದ್ದಾರೆ ಅಜೇಯ್ ರಾವ್. ಅಷ್ಟೇ ಅಲ್ಲ, ಚಿತ್ರವನ್ನು ಏ.18ಕ್ಕೆ …