ಅಜೇಯ್ ರಾವ್ ಅಭಿನಯದ ಮತ್ತು ನಿರ್ಮಾಣದ ‘ಯುದ್ಧಕಾಂಡ’ ಚಿತ್ರವು ಏಪ್ರಿಲ್ 18ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ನಟ-ನಿರ್ದೇಶಕ ರವಿಚಂದ್ರನ್ ಅವರು ಚಿತ್ರದ ಐದು ಗೋಲ್ಡ್ ಕ್ಲಾಸ್ ಟಿಕೆಟ್‍ಗಳನ್ನು ಖರೀದಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಭಾನುವಾರ ಬೆಳಿಗ್ಗೆ ರವಿಚಂದ್ರನ್, ‘ಯುದ್ಧಕಾಂಡ’ ಚಿತ್ರದ ಟ್ರೇಲರ್ …


