ಕಳೆದ ಮಾರ್ಚ್ 29ರಂದು ತೆರೆಗೆ ಅಪ್ಪಳಿಸಿದ್ದ ರಾಜ್‌ವಂಶದ ಕುಡಿ ಯುವ ರಾಜ್‌ಕುಮಾರ್ ನಟನೆಯ ಯುವ ಚಿತ್ರಮಂದಿರಗಳಲ್ಲಿ ಯಶಸ್ಸು ಸಾಧಿಸಿದ ಬೆನ್ನಲ್ಲೇ ಇದೀಗ ಓಟಿಟಿಗೆ ಲಗ್ಗೆ ಇಟ್ಟಿದೆ. ಕೊರೊನಾ ನಂತರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಚಿತ್ರಗಳು ಬಹುಬೇಗನೆ ಓಟಿಟಿ ಪ್ರವೇಶಿಸುವುದು ಸಾಮಾನ್ಯವಾಗಿದೆ. ಆದರೆ ಇದೀಗ …


