Mysore
23
overcast clouds

Social Media

ಬುಧವಾರ, 16 ಜುಲೈ 2025
Light
Dark

Yuva dot com

HomeYuva dot com
‘Rail One’ App Launched by Indian Railways

ರೈಲು ಪ್ರಯಾಣಿಕರ ಅಗತ್ಯತೆಗಳನ್ನು ಪೂರೈಸಲು ಭಾರತೀಯ ರೈಲ್ವೆ ‘ರೈಲ್ ಒನ್’ (Rail One) ಎನ್ನುವ ಹೊಸ ಅಪ್ಲಿಕೇಶನ್ ಬಿಡುಗಡೆ ಮಾಡಿದೆ. ಸೆಂಟರ್ ಫಾರ್ ರೈಲ್ವೆ ಇನಾರ್ಮೇಶನ್ ಸಿಸ್ಟಂನ ೪೦ನೇ ಸಂಸ್ಥಾಪನಾ ದಿನವಾದ ಜುಲೈ ೧ರಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು …

Various Posts in Prasar Bharati

ಭಾರತ ಸರ್ಕಾರದ ಸಾರ್ವಜನಿಕ ಸೇವಾ ಪ್ರಸಾರ ಸಂಸ್ಥೆಯಾದ ಪ್ರಸಾರ ಭಾರತಿಯು ದೇಶಾದ್ಯಂತ 821ತಾಂತ್ರಿಕ ಇಂಟರ್ನ್‌ಶಿಪ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇಂಜಿನಿಯರಿಂಗ್ ಪದವೀಧರರಿಗೆ ಆದ್ಯತೆ ನೀಡಲಿದ್ದು, ಜುಲೈ 01ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇವು ತಾತ್ಕಾಲಿಕ ಹುದ್ದೆಗಳಾಗಿದ್ದು, ತಿಂಗಳಿಗೆ 25000 ರೂ. ಸ್ಟೈಫಂಡ್ …

* ನೇಮಕಾತಿ ಪ್ರಾಧಿಕಾರ: ಕರ್ನಾಟಕ ಲೋಕಸೇವಾ ಆಯೋಗ * ಹುದ್ದೆಯ ಹೆಸರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ * ಹುದ್ದೆಗಳ ಸಂಖ್ಯೆ: 247 * ವಯಸ್ಸಿನ ಅರ್ಹತೆ: ಕನಿಷ್ಠ 18 ವರ್ಷಗಳು, ಗರಿಷ್ಟ ವಯೋಮಿತಿಯನ್ನು 3 ವರ್ಷಗಳ ಸಡಿಲಿಕೆ ಅನ್ವಯ ಸಾಮಾನ್ಯ ಅಭ್ಯರ್ಥಿಗಳಿಗೆ …

ಕೀರ್ತಿ ಎಸ್. ಬೈಂದೂರು ನಗುಮೊಗದ ಕಾಂಚನ ಗಂಗಾ ಅವರಿಗೆ ಯೋಗವೇ ಬದುಕು. ಯಾವುದೋ ನಿರ್ದಿಷ್ಟ ಉದ್ದೇಶದಿಂದ ಯೋಗ ಕಲಿಯಬೇಕೆಂದು ಬಂದವರು ಯೋಗವನ್ನು ಪ್ರೀತಿಸುವಂತೆ ಮಾಡುತ್ತಾರೆ. ಇವರ ಜ್ಞಾನ, ಆಧ್ಯಾತ್ಮದ ಬಿಂದು ಯೋಗ ಮತ್ತು ಧ್ಯಾನವೇ ಆಗಿದೆ. ಕಾಂಚನಾ ಅವರ ತಾಯಿ ಯೋಗಶಿಕ್ಷಕಿಯಾಗಿದ್ದರೆ, …

ನಾವು ಗೂಗಲ್, ಇಂಟರ್‌ನೆಟ್‌ನ್ನು ಸುರಕ್ಷಿತ ಎಂದೇ ಭಾವಿಸಿದ್ದೇವೆ. ಇವುಗಳಲ್ಲಿ ಬ್ರೌಸ್ ಮಾಡುವ ವೆಬ್‌ಸೈಟ್, ಬಳಸುವ ಅಪ್ಲಿಕೇಶನ್ ಎಲ್ಲವೂ ಸುರಕ್ಷಿತ ಎಂದುಕೊಂಡಿದ್ದೇವೆ. ಅದು ನಮ್ಮ ದೊಡ್ಡ ತಪ್ಪು. ಈಗ ಆನ್‌ಲೈನ್ ಕ್ರಿಮಿನಲ್‌ಗಳು, ಹ್ಯಾಕರ್‌ಗಳು ಸಮಾಜದಲ್ಲಿ ಹೆಚ್ಚಾಗುತ್ತಾ ಹೋಗುತ್ತಿದ್ದಾರೆ. ಆನ್‌ಲೈನ್‌ ಮೋಸ ಮಾಡಲು, ಮಾಹಿತಿ …

ಕಬಡ್ಡಿ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದ ನಿವೃತ್ತ ಪೊಲೀಸ್ ಅಧಿಕಾರಿಯ ಮಗಳೊಬ್ಬಳು ತನ್ನ ವ್ಯಕ್ತಿತ್ವ ಹಾಗೂ ಪ್ರತಿಭೆಯನ್ನು ವೈಯಕ್ತಿಕವಾಗಿ ರೂಪಿಸಿಕೊಳ್ಳಲು ಕಿಕ್ ಬಾಕ್ಸಿಂಗ್ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ರಾಷ್ಟ್ರೀಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ ಪದಕ ಪಡೆದು ಸಾಧನೆಗೈದಿದ್ದಾರೆ. ಮೂಲತಃ ಮೈಸೂರಿನ ಸರ್ದಾರ್ ವಲ್ಲಭಭಾಯಿ …

• ಕೀರ್ತಿ ಬೈಂದೂರು ಇಂಜಿನಿಯರ್ ಆಗಿ ಐದಾರು ವರ್ಷ ಕಾರ್ಪೊರೇಟ್ ವಲಯದಲ್ಲಿ ಕೆಲಸ ಮಾಡಿ, ಪ್ರಕೃತಿಯ ಪ್ರೇಮ- ಸೆಳೆತದ ನಡುವೆ ಶ್ರದ್ಧೆ, ಶಿಸ್ತಿನ ಅಧ್ಯಯನದೊಂದಿಗೆ ಸೌಮ್ಯ ಅವರು ಕೇಂದ್ರ ಲೋಕಸೇವಾ ಆಯೋಗ ನಡೆಸಿದ್ದ ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ 33ನೇ ರ್ಯಾಂಕ್ …

• ಜಿ.ತಂಗಂ ಗೋಪಿನಾಥಂ ಮೈಸೂರು ಸಾಂಸ್ಕೃತಿಕ ನಗರಿ ಎಂದೇ ಪ್ರಸಿದ್ಧಿ ಪಡೆದಿರುವ ನಗರ. ಇಂತಹ ಮೈಸೂರು ವಿಶ್ವವಿದ್ಯಾನಿಲಯದ 20 ವರ್ಷದ ವಿದ್ಯಾರ್ಥಿನಿ ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ …

ಮಹೇಂದ್ರ ಹಸಗೂಲಿ ನಾವು ನೃತ್ಯ ಕಲಿಯಬೇಕು. ಎಲ್ಲರಂತೆ ನಾವೂ ವೇದಿಕೆ ಮೇಲೆ ನೃತ್ಯ ಮಾಡಿ ಸೈ ಅನ್ನಿಸಿಕೊಳ್ಳಬೇಕು. ಟಿವಿ ಚಾನೆಲ್‌ಗಳ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂಬ ಆಸೆ ಯಾವ ಮಕ್ಕಳಿಗೆ ಇರುವುದಿಲ್ಲ ಹೇಳಿ, ನಗರ ಭಾಗದಲ್ಲಿ ಬೇಕಾದಷ್ಟು ಅನುಕೂಲತೆಗಳಿರುತ್ತವೆ. ನೃತ್ಯ ತರಗತಿಗಳಿರುತ್ತವೆ. ಅಲ್ಲಿ …

ಗ್ರಾಮೀಣ ಭಾಗಗಳು ಎಂದರೆ ಅವು ಮೂಲಸೌಕರ್ಯಗಳ ವಂಚಿನ ಪ್ರದೇಶಗಳು, ಪಠ್ಯ ಮತ್ತು ಪಠ್ಯತೇರ ಚಟುವಟಿಕೆಗಳಿಗೆ ಅಷ್ಟೇನೂ ಪ್ರೋತ್ಸಾಹ ಸಿಗುವುದಿಲ್ಲ, ಅವುಗಳಿಗೆ ಬೇಕಾದ ಸರಿಯಾದ ಸೌಲಭ್ಯಗಳೂ ಸಿಗುವುದಿಲ್ಲ ಎಂಬುದೇ ಎಲ್ಲರ ಭಾವನೆಯಾಗಿದೆ. ಇಂತಹ ಸೌಲಭ್ಯ ವಂಚಿತ ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದು ಕ್ರೀಡಾಕ್ಷೇತ್ರದಲ್ಲಿ …

Stay Connected​
error: Content is protected !!