Mysore
16
overcast clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

Yuva dot com

HomeYuva dot com

  ಪೊಲೀಸ್‌ ಎಂದರೆ ಸಾರ್ವಜನಿಕರಲ್ಲಿ ಏನೋ ಒಂದು ಭಯ. ಅವರ ಸಹವಾಸ ನಮಗೇಕೆ ಎನ್ನುವವರೇ ಹೆಚ್ಚು. ಪೊಲೀಸ್‌ ಎಂದರೆ ಕೈಯಲ್ಲಿ ಲಾಠಿ ಹಿಡಿದುಕೊಂಡು ತಪ್ಪಿತಸ್ಥರನ್ನು ಎಚ್ಚರಿಸುವ ಕೆಲಸ ಮಾಡುವವರು ಎಂಬ ಮನೋಭಾವನೆ ಇದೆ. ಆದರೆ ಪೊಲೀಸ್ ಎಂದರೆ ಭಯವಲ್ಲ ಅವರು ಭರವಸೆ …

ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು; ಪಾಸ್ ಆದ ವಿದ್ಯಾರ್ಥಿಗಳಿಗೆ ಇದೆ ಹಲವು ಅವಕಾಶ ಇಂದು (ಸೆ.೧೨) ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಹೊರಬೀಳಲಿದೆ. ಮೊದಲ ಹಂತದ ಪರೀಕ್ಷೆಯಲ್ಲಿ ಯಾವ್ಯಾವುದೋ ಕಾರಣಗಳಿಂದ ಅನುತ್ತೀರ್ಣರಾದ ವಿದ್ಯಾರ್ಥಿಗಳು ಸಿಕ್ಕ ಮತ್ತೊಂದು ಅವಕಾಶವನ್ನು ಬಳಸಿಕೊಂಡು ಪುಟಿದೇಳುವ …

ಮಳೆ, ಮಳೆಯೋತ್ತರ ಪರಿಹಾರದಲ್ಲಿ ಯುವಕರ ಅಗಣಿತ ಎಲ್ಲೆಡೆ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಇನ್ನೂ ಆಗುತ್ತಲೂ ಇದೆ. ತನ್ನಿಮಿತ್ತ ಸಮಸ್ಯೆಗಳ ರಾಶಿಯೂ ಅಧಿಕವಾಗುತ್ತಿದೆ. ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಕುಸಿದಿವೆ. ಕೂಲಿ ಕೆಲಸ ಇಲ್ಲವಾಗಿದೆ. ಬದುಕು ದುಸ್ತರವಾಗಿದೆ. ಇಂತಹ ಹೊತ್ತಿನಲ್ಲಿ ಯುವ ಸಮೂಹ …

ಹೇ..... ಭೂಮಿ ಏನಿಷ್ಟು ಸಂಭ್ರಮ, ನಿನ್ನನ್ನೇ ನೀನು ಮರೆತಂತೆ. ಮಳೆಯ ಸ್ಪರ್ಶವಾಗುತ್ತಿದ್ದಂತೆ ಗೆಳೆಯನ ಕಂಡ ಪ್ರೇಯಸಿಯಂತಾಗಿ ನಳನಳಿಸುವೆ. ಬೇಸಿಗೆಯಲ್ಲಿ ವಿರಹದಿಂದ ನೊಂದಿದ್ದರೂ ಮೊದಲ ಮಳೆಗೆ ಘಮಿಸುವೆ. ಹಸಿರಿನ ಸೀರೆಯನ್ನು ನಿಧಾನವಾಗಿ ಹೊದ್ದುಕೊಳ್ಳುತ್ತಾ ನಳನಳಿಸುವೆ. ಎಲ್ಲಡೆ ಝುಳು ಝುಳು ನೀನಾದ ಮಾಡುತ್ತಾ, ಸಂತೋಷಕ್ಕೆ …

ಇನ್ನೇನು 5ಜಿ ಆಗಮನವಾಗುವ ಹೊಸ್ತಿಲಲ್ಲಿ ನಿಂತಿದ್ದೇವೆ. ಈ ವೇಳೆಯಲ್ಲಿ ವಿದ್ಯಾರ್ಥಿಗಳು, ಓದುಗರು ಅಂತಾರ್ಜಾಲದೊಳಗೆ ಪ್ರವೇಶ ಪಡೆದುಕೊಂಡು ಸಾಕಷ್ಟು ಪಡೆದುಕೊಂಡಿದ್ದಾರೆ. ಅಲ್ಲಿ ಸಿಗುವ ಬೇರೆ ಬೇರೆ ಆಕರ್ಷಕ ಕೊಂಡಿಗಳನ್ನು ಹಿಡಿದು ಸಮಯವನ್ನು ವ್ಯರ್ಥ ಮಾಡಿಕೊಂಡು ಆಸಕ್ತಿಯನ್ನು ಬೇರೆ ಕಡೆಗೆ ಹರಿಸಿದ್ದೂ ಇದೆ. ಇಂತಹ …

ರಾಷ್ಟ್ರೀಯ ಕ್ರೀಡಾ ದಿನ ಇಂದು ‘ಟೆಂಪಲ್‌ರನ್’ ಮೊಬೈಲ್‌ನಲ್ಲಿ ಆಡುವ ಗೇಮ್ ಆ್ಯಪ್. ಅಬಾಲವೃದ್ಧರ ತನಕವೂ ಇದರ ‘ಹುಚ್ಚು’ ಇದೆ. ಈ ಗೇಮ್‌ನಲ್ಲಿ ಮುಂದೆ ಒಬ್ಬ ಓಡುತ್ತಿರುತ್ತಾನೆ. ಅವನನ್ನು ಹಿಡಿಯಲು ಹಿಂದೊಬ್ಬ ಧಾವಿಸಿ ಬರುತ್ತಾನೆ. ಮುಂದಿನ ಓಟಗಾರನಿಗೆ ಅಲ್ಲಲ್ಲಿ ಅಡ ತಡೆಗಳಿರುತ್ತವೆ ಹಾಗೇಯೇ …

-ಸಿ.ಎಂ. ಸುಗಂಧರಾಜು ಅಲ್ಲಿ ಸಾಲು ಸಾಲಾಗಿ ನಿಂತ ಮತದಾರರು, ಭರ್ಜರಿ ಪ್ರಚಾರ ಮಾಡಿ ಕುತೂಹಲದಿಂದ ಕಾದು ಕುಳಿತ ಅಭ್ಯರ್ಥಿಗಳು, ತಮ್ಮ ಕರ್ತವ್ಯವನ್ನು ಮಾಡಿದ ಚುನಾವಣಾ ಅಧಿಕಾರಿಗಳು, ಅರೇ.. ಈಗ ಇದ್ಯಾವ ಚುನಾವಣೆ ಅಂತೀರಾ? ಹೌದು.. ಇಂತಹ ದೃಶ್ಯ ಕಂಡು ಬಂದಿದ್ದು ಕೊಡಗು …

ಜಹಂಗೀರ್ ರತನ್ ಜೀ ದಾದಾಬಾಯ್ ಟಾಟಾ ಅರ್ಥಾತ್ ಜೆಆರ್‌ಡಿ ಟಾಟಾ ದೇಶ ಕಂಡ ಯಶಸ್ವಿ ಉದ್ಯಮಿ. ಟಾಟಾ ಎನ್ನುವ ದೊಡ್ಡ ಸಾಮ್ರಾಜ್ಯವನ್ನು ೫೩ ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ಉದ್ಯಮ ಸಾಹಸಿ. ಯುವಕರ ಪಾಲಿನ ದೊಡ್ಡ ಸ್ಫೂರ್ತಿ. ಜು.೨೯ರಂದು ಹುಟ್ಟಿದ ಜೆಆರ್‌ಡಿ …

ಗ್ರಾಮೀಣ ಶಾಲೆಗಳೇ ಗುರಿ, ಮಕ್ಕಳಲ್ಲಿ ಸಂಶೋಧನಾ ಮನೋಭಾವ ಬೆಳೆಸುವುದೇ ಉದ್ದೇಶ... ಹೀಗೊಂದು ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡು ಮುಂದಡಿ ಇಡುತ್ತಿದೆ ‘ಮೈಸೂರು ಸೈನ್ಸ್ ಫೌಂಡೇಷನ್’. - ಕೆಂಡಗಣ್ಣ ಜಿ.ಬಿ. ಸರಗೂರು ೨೦೧೨ರಲ್ಲಿ ಪ್ರಾರಂಭವಾದ ‘ಮೈಸೂರು ಸೈನ್ಸ್ ಫೌಂಡೇಷನ್’ ಸಂಸ್ಥೆ ಇಂದು ದಶಮಾನೋತ್ಸವನ್ನು ಪೂರೈಸಿ ಹಳ್ಳಿ …

 ಕ್ಯಾಂಪಸ್ ಕಲರವ |  ಕಾಲೇಜು ಮೆಟ್ಟಿಲು ಹತ್ತಿದ ಯುವ ಮನಸುಗಳ ಮನದಾಳ ಪ್ರೌಢಶಾಲೆಯನ್ನು ಮುಗಿಸಿ ಕಾಲೇಜು ಕ್ಯಾಂಪಸ್ ಗೆ ಎಂಟ್ರಿ ಕೊಡುವಾಗ ಮನದ ಮೂಲೆಯಲ್ಲಿ ಸಣ್ಣ ಅಳುಕು, ದೊಡ್ಡ ಸಂಭ್ರಮ ಎಲ್ಲರೆದೆಯಲ್ಲೂ ಇರುತ್ತದೆ. ಮೊದಲ ದಿನ, ಮೊದಲ ವಾರ, ಮೊದಲ ತಿಂಗಳು... …

Stay Connected​
error: Content is protected !!