Mysore
23
light intensity drizzle
Light
Dark

Yuva rajkumar

HomeYuva rajkumar

ಡಾ. ರಾಜಕುಮಾರ್ ಮೊಮ್ಮಗ ಮತ್ತು ರಾಘವೇಂದ್ರ ರಾಜಕುಮಾರ್ ಅವರ ಕಿರಿಯ ಮಗ ಯುವ ರಾಜಕುಮಾರ್‍ ತಮ್ಮ ಪತ್ನಿ ಶ್ರೀದೇವಿ ಭೈರಪ್ಪ ವಿರುದ್ಧ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಕಳೆದೊಂದು ತಿಂಗಳನಿಂದ ಸಾಕಷ್ಟು ಚರ್ಚೆಯಾಗುತ್ತಲೇ ಇದೆ. ಈ ಮಧ್ಯೆ, ಶ್ರೀದೇವಿ ತಾವು ಅಮೇರಿಕಾಗೆ ತೆರಳುತ್ತಿರುವುದಾಗಿ …

ಬೆಂಗಳೂರು: ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಇತ್ತೀಚೆಗೆ ಡಿವೋರ್ಸ್‌ ಪ್ರಕರಣಗಳು ಹೆಚ್ಚಾಗುತ್ತಿದೆ. ಮೊನ್ನೆಯಷ್ಟೇ ಚಂದನವನದ ಕ್ಯೂಟ್‌‌ ಕಪಲ್ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ವಿಚ್ಛೇದನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕನ್ನಡ ಚಿತ್ರರಂಗದ ಮೇರು ನಟ ಡಾ. …

ಚಾಮರಾಜನಗರ : ದೊಡ್ಡಮನೆ ಕುಡಿ ಯುವ ರಾಜ್‌ಕುಮಾರ್‌ ನಟಿಸಿರುವ ಚೊಚ್ಚಲ ಹಾಗೂ ಬಹು ನಿರೀಕ್ಷಿತ ʼಯುವʼ ಚಿತ್ರದ ಚೊಚ್ಚಲ ಹಾಡು ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಸದ್ದು ಮಾಡುತ್ತಿದೆ. ಚಾಮರಾಜನಗರದಲ್ಲಿ ದೊಡ್ಡಮನೆ ಅಭಿಮಾನಿಗಳ ಸಮ್ಮುಖದಲ್ಲಿ ಚಿತ್ರದ ಮೊದಲ ಹಾಡು ʼಒಬ್ಬನೆ ಶಿವ …

ದೊಡ್ಮನೆ ಕುಡಿ ಯುವ ರಾಜ್‌ಕುಮಾರ್‌ ಅಭಿನಯದ ಮೊದಲ ಚಿತ್ರ "ಯುವ" ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಇದೇ ವರ್ಷಾಂತ್ಯಕ್ಕೆ ಪ್ರೇಕ್ಷಕರ ಮುಂದೆ ಬರಬೇಕಿತ್ತು. ಆದರೆ ಚಿತ್ರೀಕರಣದಲ್ಲಿ ವಿಳಂಬವಾದ ಕಾರಣ ಚಿತ್ರ ಮುಂದಿನ ವರ್ಷದ ಮಾರ್ಚ್‌ಗೆ ಮುಂದೂಡಲ್ಪಟ್ಟಿತ್ತು. ಹೌದು, ಇದೇ ಡಿಸೆಂಬರ್‌ 22 ಕ್ಕೆ …