ಬೆಂಗಳೂರು: ಯುವಕರು ಪದವಿ ಪಡೆದರೆ ಯುವನಿಧಿ ಕೊಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ 8 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಭಾರೀ ಖತರ್ನಾಕ್‌ಗಳು. ಮೊದಲು ಮಂಡ್ಯ …



