ಹೈದರಾಬಾದ್ : ಹಿರಿಯ ಪತ್ರಕರ್ತ ಹಾಗೂ ಹೈದರಾಬಾದ್ ಮೂಲದ ಸಿಯಾಸತ್ ದಿನಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಂಪಾದಕ ಝಹೀರುದ್ದೀನ್ ಅಲಿ ಖಾನ್ ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕ್ರಾಂತಿಕಾರಿ ಕವಿ ಗದ್ದರ್ ಅಂತ್ಯಕ್ರಿಯೆಯ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಖಾನ್ ತೀವ್ರ ಹೃದಯಾಘಾತಕ್ಕೀಡಾಗಿ ಸ್ಥಳದಲ್ಲೇ ಕುಸಿದು …

