ಕುಮಾರಸ್ವಾಮಿ ಎಂದರೆ ಯೂಟರ್ನ್: ಜಮೀರ್ ಬೆಂಗಳೂರು: ಕುಮಾರಸ್ವಾಮಿ ರಾಜಕಾರಣದಲ್ಲಿ ಯಾವಾಗ ಸತ್ಯ ಹೇಳಿದ್ದಾರೆ. ಕುಮಾರಸ್ವಾಮಿಗೆ ಇನ್ನೊಂದು ಹೆಸರೇ ಯೂಟರ್ನ್. ಅವರು ಯಾವಾಗ, ಹೇಗೆ ಬೇಕಾದರೂ ಯೂಟರ್ನ್ ಮಾಡ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಾಗ್ದಾಳಿ ನಡೆಸಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ …


