ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಸಾವಿನ ನರ್ತನದ ನಡುವೆಯೇ ಝೀಕಾ ವೈರಸ್ ಕಾಟ ಶುರುವಾಗಿದ್ದು, ಇಂದು ಮೊದಲ ಸಾವಾಗಿದೆ. ಶಿವಮೊಗ್ಗದಲ್ಲಿ 74 ವರ್ಷದ ವೃದ್ಧರೋರ್ವರು ಝೀಕಾ ವೈರಸ್ ಗುಣಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಬಳಿಕ ವೃದ್ಧನನ್ನು ಮನೆಗೆ ಕಳುಹಿಸಲಾಗಿತ್ತು. …