Zimbabwe beats Sri Lanka

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್. ಪ್ರೇಮದಾಸ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ 6 ವಿಕೆಟ್‌ಗಳಿಂದ…

3 days ago