ಮೈಸೂರು: ಇತ್ತೀಚೆಗೆ ಜರ್ಮನ್, ಆಫ್ರಿಕಾದಿಂದ ತಂದಿರುವ ಹಂಟರ್ ಗೊರಿಲ್ಲಾ, ಚೀತಾ, ಜಾಗ್ವಾರ್ ಸೇರಿದಂತೆ ಅನೇಕ ಪ್ರಾಣಿಗಳನ್ನು ಸಾಕುವ ವೆಚ್ಚ ಬಲು ದುಬಾರಿಯಾದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಮೃಗಾಲಯದ ದರವನ್ನು ಏರಿಕೆ ಮಾಡಲಾಗುತ್ತಿದೆ ಎಂದು ಮೃಗಾಲಯ ಕಾರ್ಯನಿರ್ವಾಹಕ ಅಧಿಕಾರಿ ರಂಗಸ್ವಾಮಿ ಹೇಳಿದ್ದಾರೆ. ನಾಳೆಯಿಂದ ಮೈಸೂರು ಮೃಗಾಲಯದ …


