Mysore
27
overcast clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

zp ceo

Homezp ceo

ಚಾಮರಾಜನಗರ : ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಅವರು ದೀಢಿರ್‌ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಉದ್ಯೋಗ ಖಾತರಿ ಯೋಜನೆ, ಎನ್.ಆರ್.ಎಲ್.ಎಂ., ಸ್ವಚ್ಛ ಭಾರತ್ ಮಿಷನ್ (ಗ್ರಾ), ಜಲಜೀವನ್ ಮಿಷನ್, ವಿವಿಧ ವಸತಿ …

 ಪಿಡಿಒಗಳ ಕುಂದುಕೊರತೆ ಸಭೆಯಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಸಲಹೆ ಮಂಡ್ಯ: ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಿ.ಡಿ.ಒ.ಗಳು ಯಾವುದೇ ದೂರುಗಳು ಬರದಂತೆ ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿ ಗುರುತಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು …

ಮೈಸೂರು: ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಯುಕೇಶ್ ಕುಮಾರ್ ಅವರಿಂದು ಮೈಸೂರು ತಾಲ್ಲೂಕಿನ ದೊಡ್ಡ ಹೆಜ್ಜೂರು, ಕಿರಂಗೂರು ಹಾಗೂ ಉಮ್ಮತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಾಡಿ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆ ಆಲಿಸಿದರು. ಮೊದಲಿಗೆ ದೊಡ್ಡ ಹೆಜ್ಜೂರು ಗ್ರಾಮ …

ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಯುಕೇಶ್‌ ಕುಮಾರ್‌ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಸಿಇಒ ಕೆ.ಎಂ ಗಾಯಿತ್ರಿ ಅವರು ನೂತನ ಸಿಇಒ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಅಧಿಕಾರವನ್ನು ವರ್ಗಾಯಿಸಿದರು.

ಮಾನವನ ಜೀವ ಅಮೂಲ್ಯವಾಗಿದ್ದು: ಜಿ.ಪಂ ಸಿಇಒ ಮೈಸೂರು: ಮಾನವ ಜೀವನ ಎಂಬುದು ಅಮೂಲ್ಯವಾಗಿದ್ದು, ಜೀವನದಲ್ಲಿ ಯಾವುದೇ ಸಮಸ್ಯೆ ಎದುರಾದರೂ ಅತ್ಮವಿಶ್ವಾಸದಿಂದ ಎದುರಿಸಬೇಕು. ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ.ಗಾಯತ್ರಿ  ತಿಳಿಸಿದರು. ಇಂದು ಜಿಲ್ಲಾ ಮಾನಸಿಕ ಆರೋಗ್ಯ …

ಮಂಡ್ಯ:  ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಶೇಕ್ ತನ್ವೀರ್ ಆಸಿಫ್  ಮಂಗಳವಾರ(ಆ.3) ಶ್ರೀರಂಗಪಟ್ಟಣ ತಾಲೂಕು ಕಿರಂಗೂರು ಬನ್ನಿಮಂಟಪಕ್ಕೆ ಭೇಟಿ ನೀಡಿ ದಸರಾ ಹಬ್ಬದ ಪೂರ್ವ ತಯಾರಿ ಬಗ್ಗೆ ಪರಿವೀಕ್ಷಣೆ ನಡೆಸಿದರು. ಅಕ್ಟೋಬರ್ ಮಾಹೆಯಲ್ಲಿ ಶ್ರೀರಂಗಪಟ್ಟಣ ದಸರಾ ಪ್ರಾರಂಭವಾಗಲಿದೆ. ಈ …

ಮಂಡ್ಯ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು 2024-25ನೇ ಶೈಕ್ಷಣಿಕ ಸಾಲಿನ ಶಾಲಾ ತರಗತಿಗಳು ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಪಾಂಡವಪುರ ತಾಲ್ಲೂಕು ಜಕ್ಕನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಶಾಲೆಗಳ ಸ್ವಚ್ಛತೆ, ಶೌಚಾಲಯ, ಕುಡಿಯುವ …

ಮಂಡ್ಯ:  ಮೈಸೂರಿನ ಕೆ.ಸಾಲುಂಡಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಕಲುಷಿತ ನೀರು ಸೇರಿ ಓರ್ವ ಸಾವು, ೯೦  ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ  ಸಿದ್ದರಾಮಯ್ಯ ಬುಧವಾರ(ಮೇ.22) ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ ಸಿಇಒಗಳ …

Stay Connected​
error: Content is protected !!