Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಅಂತರಸಂತೆ

Homeಅಂತರಸಂತೆ

ಅಂತರಸಂತೆ: ಸೌದೆ ತರಲು ಕಾಡಿಗೆ ಹೊದಂತಹ ಸಂದರ್ಭದಲ್ಲಿ ಹುಲಿಯೊಂದು ದಾಳಿ ನಡೆಸಿ ಯುವಕನೊಬ್ಬನನ್ನು ಬಲಿ ಪಡೆದಿರುವ ಘಟನೆ ನಾಹರಹೊಳೆ ಅರಣ್ಯ ವ್ಯಾಪ್ತಿಯ ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಸಮೀಪ ನಡೆದಿದೆ. ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ಹಾಡಿಯ ಮಂಜು(೧೭) …

ಅಂತರಸಂತೆ: ಗಂಡಾನೆಯೊಂದು ಮತ್ತೊಂದು ಕಾಡಾನೆಯೊಂದಿಗೆ ಕಾದಾಟ ನಡೆಸಿ ಗಂಭೀರವಾಗಿ ಗಾಯಗೊಂಡು ಬಳಿಕ ಸಾವನ್ನಪ್ಪಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಸಿಬ್ಬಂದಿಗಳು ಗಸ್ತು ತಿರುಗುವ ವೇಳೆ ಕಾಡಾನೆಯೊಂದು ಸಾವನ್ನಪ್ಪಿರುವುದು ತಿಳಿದುಬಂದಿದೆ. …

ಅಂತರಸಂತೆ: ತಾಯಿ ಹುಲಿಯ ಸಾವಿನ ನಂತರ ಗಂಡು ಹುಲಿಮರಿಯೊಂದು ಸಾವನ್ನಪ್ಪಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಮತ್ತೊಂದು ಹುಲಿ ದಾಳಿಯಿಂದ ಕುತ್ತಿಗೆ, ಭುಜದ ಬಳಿ ತೀವ್ರವಾದ ಗಾಯ ಹಾಗೂ ಮುಂಗಾಲಿನ ಮೂಳೆ ಮುರಿದು ಹುಲಿಯು ಸಾವನ್ನಪ್ಪಿರುವ ಘಟನೆ ನಾಗರಹೊಳೆಯ ಅಂತರಸಂತೆ ವನ್ಯಜೀವಿ ವಲಯದ ತಾರಕ …

ತಾರಕದಲ್ಲಿ ಅನಾಥವಾದ ಹುಲಿ ಮರಿಗಳು ಪತ್ತೆ ಅಂತರಸಂತೆ: ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಸಮೀಪದ ಜಮೀನು ಒಂದರಲ್ಲಿ ಉರುಳಿಗೆ ಸಿಲುಕಿ ಮೃತಪಟ್ಟ ಹೆಣ್ಣು ಹುಲಿಯ ಮೂರು ಮರಿಗಳು ಪತ್ತೆಯಾಗಿದ್ದು, ಎಲ್ಲವೂ ಆರೋಗ್ಯದಿಂದಿರುವುದು ಕಂಡು ಬಂದಿದೆ. ತಾಯಿ ಹುಲಿ ಉರುಳಿಗೆ ಸಿಲುಕಿ ಮೃತಪಟ್ಟ ಬಳಿಕ …

ಅಂತರಸಂತೆ: ಉರುಳಿಗೆ ಸಿಲುಕಿ ಹೆಣ್ಣು ಹುಲಿಯೊಂದು ಸಾವನ್ನಪ್ಪಿದ್ದು, ಕೊಳೆತ ಸ್ಥಿತಿಯಲ್ಲಿ ಹುಲಿಯ ಕಳೇಬರ ಪತ್ತೆಯಾಗಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಸಮೀಪದ ಜಮೀನು ಒಂದರಲ್ಲಿ ನಡೆದಿದೆ. ನಾಗರಹೊಳೆ ಅರಣ್ಯ ವ್ಯಾಪ್ತಿಯ ತಾಲ್ಲೂಕಿನ ಅಂತರಸಂತೆ ವನ್ಯಜೀವಿ ವಲಯಕ್ಕೆ ಹೊಂದಿಕೊಂಡಂತಿರುವ ತಾರಕ ಸಮೀಪ ಜಮೀನಿನಲ್ಲಿ …

ಅರಣ್ಯ ಇಲಾಖೆಯಿಂದ ಸತತ 10 ದಿನಗಳ ಕಾರ್ಯಾಚರಣೆಗೆ ವನ್ಯಜೀವಿ ಪ್ರಿಯರ ಮೆಚ್ಚುಗೆ ಅನಿಲ್ ಅಂತರಸಂತೆ ಅಂತರಸಂತೆ: ಆಕಸ್ಮಿಕವಾಗಿ ಪ್ಲಾಸ್ಟಿಕ್ ದಾರವನ್ನು ಕುತ್ತಿಗೆಗೆ ಸಿಲುಕಿಸಿಕೊಂಡು ಗಾಯಗೊಂಡಿದ್ದ ಕಾಡುನಾಯಿಯನ್ನು(ಕೆನ್ನಾಯಿ) ಹಿಡಿದು, ಅದಕ್ಕೆ ಸಿಲುಕಿದ್ದ ದಾರವನ್ನು ಬಿಡಿಸಿರುವ ದೇಶದ ಮೊದಲ ಯಶಸ್ವಿ ಕೆನ್ನಾಯಿಯ ಕಾರ್ಯಾಚರಣೆಯನ್ನು ನಾಗರಹೊಳೆ …

Stay Connected​