ಮೈಸೂರು : ನಾಡಗೀತೆ ಗಾಯನಕ್ಕೆ ಶೈಲಿಯ ದಾಟಿ ಮತ್ತು 2:30ನಿಮಿಷ ಕಾಲಮಿತಿಯನ್ನ ನಿಗದಿಪಡಿಸಿ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯನ್ನ ಅಧಿಕೃತಗೊಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರಿಗೆ ನಗರದ ನಿರೂಪಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಘಟಕರಾದ ಅಜಯ್ ಶಾಸ್ತ್ರಿ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. ಮುಂದುವರಿದು, …

