Mysore
28
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಆಂದೋಲನ

Homeಆಂದೋಲನ

ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು …

opposite partys drama has been revealed in front of peoples

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ವಿತರಣೆ ಮಾಡಲಾಗುವುದು ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಚಳಿಗಾಲದ ಅಧಿವೇಶನದಲ್ಲಿ ಸದಸ್ಯ ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ …

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ ಕುರಿತ ತಡೆಯಾಜ್ಞೆ ಮಾರ್ಪಡಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ. ಋತುಚಕ್ರದ ರಜೆ ಕುರಿತು ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ …

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು ಮಾಡಿ, ಶಿಕ್ಷಿಸಲು ಸಿಐಡಿ ತನಿಖೆಗೆ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ …

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ್ದಾರೆ. ಇಂದು ಮುಂಜಾನೆ ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆಯಾದ ಈ ಪೋಸ್ಟರ್‌, ಮಾರ್ಚ್.‌19, 2026ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿರುವ ಚಿತ್ರದ …

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌ ವಿಧಾನಸಭೆಯಲ್ಲಿ ಕಲಾಪದಲ್ಲಿ ಟಿಪ್ಪು ಜಯಂತಿಯನ್ನು ಮತ್ತೆ ಆರಂಭಿಸುವಂತೆ ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ. ಇದನ್ನು ಓದಿ: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ …

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ತಿಂಗಳಿನಲ್ಲಿ 1 ದಿನ ಋತುಚಕ್ರ ರಜೆ ಮಂಜೂರು ಮಾಡಿ ಆದೇಶ ಹೊರಡಿಸಲಾಗಿತ್ತು. ಇದನ್ನು ಪ್ರಶ್ನಿಸಿ …

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಇದನ್ನು ಓದಿ: ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನಾಳೆ ಬೆಳಿಗ್ಗೆ 10ರಿಂದ …

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಚಿವರಿಗೆ ಕರೆ ನೀಡಿದ್ದಾರೆ. ಇದನ್ನು ಓದಿ: ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ ಸರ್ಕಾರದ …

CM unveils world's 2nd largest Khadi national flag

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಸ್ಪೀಕರ್‌ ಯು.ಟಿ.ಖಾದರ್‌, ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಚ್.ಕೆ.ಪಾಟೀಲ್‌, ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ …

Stay Connected​
error: Content is protected !!