Mysore
29
overcast clouds

Social Media

ಸೋಮವಾರ, 29 ಜೂನ್ 2026
Light
Dark

ಆಂದೋಲನ 50

Homeಆಂದೋಲನ 50

-ಪರಮಶಿವ ನಡುಬೆಟ್ಟ, ಸಾಹಿತಿ ಆಂದೋಲನ’ ಪತ್ರಿಕೆಯ ಪ್ರಾರಂಭದಲ್ಲಿ ಕರಡು ಪ್ರತಿ ತಿದ್ದುವುದು, ಅಂಚೆಗೆ ಹೋಗುವ ಪ್ರತಿಗಳಿಗೆ ವಿಳಾಸ ಬರೆಯುವುದನ್ನೂ ಮಾಡುತ್ತಿದ್ದೆ. ಹಲವು ಕಾರ್ಯಕ್ರಮಗಳಿಗೆ ಹೋದಾಗ ಅದರ ವರದಿಯನ್ನು ಬರೆದು ಕಳುಹಿಸುತ್ತಿದ್ದೆ. ವರದಿಯನ್ನು ಓದಿ ‘ನೀವು ಪತ್ರಿಕೆಯಲ್ಲಿ ಕೆಲಸ ಮಾಡಿದವರು, ಚೆನ್ನಾಗಿ ವರದಿ …

-ಸ.ರ.ಸುದರ್ಶನ ಕನ್ನಡಪರ ಹೋರಾಟಗಾರರು ‘ಆಂದೋಲನ’ ದಿನಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿಯವರು ನನಗೆ ನಿಕಟವಾಗಿದ್ದು ಗೋಕಾಕ್ ಚಳವಳಿಯಲ್ಲಿ. ಆ ಚಳವಳಿಯಲ್ಲಿ ಒಂದು ದಿನ ಆಗಿನ ಮುಖ್ಯಮಂತ್ರಿ ಗುಂಡೂರಾವ್ ವಿರುದ್ಧ ಪ್ರದರ್ಶನಕ್ಕೆ ತೀರ್ಮಾನಿಸಲಾಗಿತ್ತು. ಮಾನಸಗಂಗೋತ್ರಿಯಲ್ಲಿ ನಡೆದ ಸಮಾರಂಭದಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಸಭೆಯೊಳಗೆ …

  -ಎಚ್.ಜನಾರ್ದನ್ (ಜನ್ನಿ), ಮಾಜಿ ನಿರ್ದೇಶಕರು, ರಂಗಾಯಣ, ಮೈಸೂರು ಜನಪರ ಸಾಂಸ್ಕೃತಿಕ ಚಳವಳಿಯನ್ನು ಮೈಸೂರು ಭಾಗದಲ್ಲಿ ಕಟ್ಟಲು ‘ಆಂದೋಲನ’ ಆಧಾರಸ್ತಂಭವಾಗಿ ರೂಪುಗೊಂಡಿತ್ತು. ಆಗ ನಮಗೆ ಕೆಲಸ ಮಾಡುವ ಹುಮ್ಮಸ್ಸಿದ್ದರೂ ಆರ್ಥಿಕ ಶಕ್ತಿ ಇರಲಿಲ್ಲ. ಇಂಥ ಹೊತ್ತಿನಲ್ಲಿ ಸಾಮಾನ್ಯ ಜನರ ಬಳಿಗೆ ಕೊಂಡೊಯ್ಯಲು …

  -ಬೆಟ್ಟಯ್ಯ ಕೋಟೆ ೫೦ನೇ ವರ್ಷ ಪೂರೈಸುತ್ತಿರುವ ‘ಆಂದೋಲನ’ ದಿನಪತ್ರಿಕೆಯು ದಲಿತ ಚಳವಳಿಯ ಬೆನ್ನೆಲುಬು ಎಂದೇ ಹೇಳಬಹುದು. ಹೌದು, ಇಲ್ಲಿನ ಸರಸ್ವತಿಪುರಂನ ಯಜಮಾನ ಪ್ರಕಾಶನದಲ್ಲಿ ನಮ್ಮ ಹಾಗೂ ರಾಜಶೇಖರ ಕೋಟಿ ಅವರ ನಡುವಿನ ಮೊದಲ ಭೇಟಿಯಾಯಿತು. ಆಗಿನ್ನೂ ‘ಆಂದೋಲನ’ ಪತ್ರಿಕೆ ಆರಂಭವಾಗಿರಲಿಲ್ಲ. …

  ಉತ್ತನಹಳ್ಳಿ ಮಹದೇವ ದೇಶದ ಒಟ್ಟಾರೆ ಚರಿತ್ರೆಯನ್ನು ಗಮನಿಸಿದರೆ ಮೈಸೂರು ಅರಸರ ಪೈಕಿ ಬಹುತೇಕರು ದೇಶದ ಉಳಿದ ಅರಸರಂತೆ ಯುದ್ದೋತ್ಸಾಹ ಮೆರೆದವರಲ್ಲ. ವಿಜಯನಗರದ ಸಾಮಂತ ಅರಸರಾಗಿ ದೀರ್ಘ ಕಾಲ ಆಳ್ವಿಕೆ ನಡೆಸಿದ ಒಡೆಯರು ನಂತರ ಸ್ವತಂತ್ರವಾಗಿ ಆಡಳಿತ ನಡೆಸಿದರು. ಮಧ್ಯೆ ಹೈದರಾಲಿ …

ಸುಜಾತ ರೋಹಿತ್‌  ಬದುಕೆಂಬ ಖಾನಾವಳಿಯಲ್ಲಿ ಕೆಲವರಿಗೆ ಸದಾ ಭೂರಿ ಭೋಜನ ಭಾಗ್ಯ. ಇನ್ನು ಕೆಲವರಿಗೆ ಗಂಜಿ ನೀರು, ಒಣರೊಟ್ಟಿಯೇ ಗತಿ. ಜೀವನ ಅನಿರೀಕ್ಷಿತ ತಿರುವುಗಳಲ್ಲಿ ಸಿಕ್ಕಾಗ ಅನ್ನ ಬಡಿಸುವ ಕಾಯಕ ಬದುಕಿನ ದಾರಿಯಾಗಿದ್ದೂ ಇದೆ. ಅದರಲ್ಲೂ ಹೆಣ್ಣು ಮಕ್ಕಳು ಹುಟ್ಟಿನಿಂದಲೇ ಬಂದ …

ಸಿರಿಧಾನ್ಯವೀಗ ಸಿದ್ಧ ಆಹಾರ ಮಾರುಕಟ್ಟೆಯಲ್ಲಿ ಹೊಸ ಟ್ರೆಂಡು! ಸಿರಿಧಾನ್ಯಗಳ ಗುಂಪಿಗೆ ನಮ್ಮ ರಾಗಿಯೇ ರಾಜ ! ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲ ವಯೋಮಾನದವರಿಗೆ ಅಕ್ಕಿಯ ಬದಲು ರಾಗಿ ಹೆಚ್ಚು ಪೌಷ್ಟಿಕಯುಕ್ತ ಆಹಾರ ಎನ್ನುವುದು ಬಲ್ಲವರ ಮಾತು. ದಶಕಗಳ ಹಿಂದೆ ಇಡೀ ದೇಶಕ್ಕೆ …

ಆಂದೋಲನ ದಿನ ಪತ್ರಿಕೆಯ ಹಿತೈಷಿ ಅಭಿಮಾನಿ ಬಳಗದಲ್ಲಿ ನಾನು ಒಬ್ಬ. ಕಳೆದ 50 ವರ್ಷಗಳಿಂದ ನಾನು 'ಆಂದೋಲನದ' ಓದುಗನಾಗಿದ್ದೇನೆ. ಮತ್ತು ಅದರ ಒಡನಾಟದಲ್ಲಿದ್ದೇನೆ. ಈ 50 ವರ್ಷಗಳಲ್ಲಿ ಆಂದೋಲನ ಬೆಳೆದು ಬಂದ ಹಾದಿ ಅಷ್ಟು ಸುಗಮವಾಗಿಯೇನೂ ಇರಲಿಲ್ಲ. ಅದು ಅನೇಕ ಏಳು-ಬೀಳು, …

Stay Connected​
error: Content is protected !!