ಪ್ರತಿ ವರ್ಷ ಮಾರ್ಚ್ ೮ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ ಮಹಿಳೆಯರನ್ನು ಈ ದಿನ ನೆನಪಿಸಿಕೊಳ್ಳಲಾಗುತ್ತದೆ. ಪ್ರತಿವರ್ಷ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಿ, ಮಹಿಳಾ ಸಬಲೀಕರಣಕ್ಕಾಗಿ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಗುತ್ತಾದರೂ …