ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ ನಡೆದದ್ದೇ ವಿರಳ ಎನ್ನುವಂತಿದೆ. ಆಡಳಿತ ಪಕ್ಷಕ್ಕೆ ಬಹುಮತವಿರುವುದರಿಂದ ಉಭಯ ಸದನಗಳಲ್ಲೂ ಮಸೂದೆ ಸುಲಭವಾಗಿ ಅಂಗೀಕಾರವಾಗುತ್ತದೆ. ಸದನದಲ್ಲಿ ಸರ್ಕಾರದ ಮಸೂದೆಗಳ ಬಗ್ಗೆ …

