Mysore
22
overcast clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

ಆಂದೋಲನ ಓದುಗರ ಪತ್ರ

Homeಆಂದೋಲನ ಓದುಗರ ಪತ್ರ
ಓದುಗರ ಪತ್ರ

ಒಂದು ಕಾಲದಲ್ಲಿ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದ ಹರಿಕಥಾ ಕಾಲಕ್ಷೇಪಗಳು ಇತ್ತೀಚಿನ ದಶಕಗಳಲ್ಲಿ ಜನಮಾನಸದಿಂದ ಮಾಸಿಹೋಗುತ್ತಿರುವುದು ಬೇಸರದ ಸಂಗತಿಯಾಗಿದೆ. ರಾಜ್ಯಾದ್ಯಂತ ಹೆಸರು ಗಳಿಸಿದ್ದ ಸುಪ್ರಸಿದ್ಧ ಹರಿಕಥಾ ವಿದ್ವಾನ್ ಕೀರ್ತಿ ಶೇಷ ಗುರುರಾಜುಲು ನಾಯ್ಡು, ಸಂತ ಭದ್ರಗಿರಿ ಅಚ್ಯುತದಾಸರು, ಭದ್ರಗಿರಿ ಕೇಶವದಾಸ್ ಮುಂತಾದ ಹರಿಕಥಾ ವಿದ್ವಾಂಸರ …

ಓದುಗರ ಪತ್ರ

ಇಷ್ಟು ಬೇಗ ಹೋದರು... ಎನ್ನುವಂತಿಲ್ಲ.... ಏನು ಅವಸರವಿತ್ತು.... ಎನ್ನಲು ಏನೂ ಇಲ್ಲ.... ತುಂಬಿದ ಬದುಕು ಭರಪೂರ... ಸಂತೇ ಶಿವರದಿಂದ... ಶಿವನೂರ ಸಂತೆಗೆ ಪಯಣ... ತೊಂಬತ್ನಾಲ್ಕಕ್ಕೆ ಮುಗಿದ ಜೀವನ... ಶತಾಯುಷಿ ಮಾಡಬಹುದಿತ್ತು ದೈವ... ಕೈ ಕೊಟ್ಟ ಆರೋಗ್ಯಕ್ಕೆ ಬಳಲಿತು ಜೀವ.... ವಯೋಸಹಜವೇ ಎಲ್ಲಾ.... …

ಓದುಗರ ಪತ್ರ

ಮೈಸೂರಿನ ಕುಪ್ಪಣ್ಣ ಪಾರ್ಕ್ ಬಳಿ ಚರಂಡಿಗೆ ಹಾಳಾಗಿದ್ದ ಹಳೇ ಸ್ಲ್ಯಾಬ್‌ಗಳನ್ನು ತೆರವುಗೊಳಿಸಿ ಹೊಸ ಸ್ಲ್ಯಾಬ್‌ಗಳನ್ನು ಅಳವಡಿಸಲಾಗಿದೆ. ಕಾಂಕ್ರೀಟ್ ಸ್ಲ್ಯಾಬ್‌ಗಳನ್ನು ಅಚ್ಚು ಹಾಕಿದ ನಂತರ ಅವುಗಳನ್ನು ಸಾಗಿಸಲು ಎರಡೂ ಬದಿಗಳಲ್ಲಿ ಕಬ್ಬಿಣದ ಹಿಡಿಕೆಗಳನ್ನು ಹಾಕಿರುತ್ತಾರೆ. ಚರಂಡಿಯ ಮೇಲೆ ಸ್ಲ್ಯಾಬ್‌ಗಳನ್ನು ಅಳವಡಿಸಿದ ನಂತರ ಹಿಡಿಕೆಗಳನ್ನು …

ಓದುಗರ ಪತ್ರ

ನೋಡಲು ಚೆಂದ ಬೆಳಕಿನ ಸಾಗರ ತಾರೆಗಳು ಭೂಮಿಗೆ ಬಿದ್ದಂತೆ ಕಾಣುವುದು ಮೈಸೂರ ತಬ್ಬಿಕೊಂಡಂತೆ ಬೀದಿಯ ತುಂಬೆಲ್ಲ ಚಿನ್ನದ ಎರಕ ಹೊಯ್ದಂತೆ ಸೌಂದರ್ಯದ ನಿಧಿಯೆ ಕನ್ಯೆಯರ ಕೆನ್ನೆಗೆ ಮುತ್ತಿಟ್ಟಂತೆ ಈ ನೋಟ ನೋಡಿದ ಕಣ್ಣುಗಳು ಒಂದು ರೋಮಾಂಚನ ಕಳೆದುಕೊಂಡಂತೆ -ನಂಜನಹಳ್ಳಿ ನಾರಾಯಣ

ಓದುಗರ ಪತ್ರ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ದಸರಾ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರವಾಗಿ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿದ್ದರು. ದಲಿತ ಮಹಿಳೆಯರಿಗೂ ಕೂಡ ಚಾಮುಂಡೇಶ್ವರಿ ತಾಯಿಗೆ ಹೂವು ಹಾಕಲು ಅರ್ಹತೆ …

ಓದುಗರ ಪತ್ರ

ನಾಡಿನ ಖ್ಯಾತ ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಸಾಹಿತಿ, ಪದ್ಮ ಭೂಷಣ ಡಾ.ಎಸ್.ಎಲ್.ಭೈರಪ್ಪನವರ ಹಠಾತ್ ನಿಧನ ದೇಶದ ಸಾಂಸ್ಕೃತಿಕ ವಲಯಕ್ಕೆ ತುಂಬಲಾಗದ ನಷ್ಟ ಉಂಟು ಮಾಡಿದೆ.ತಮ್ಮ ವೈವಿಧ್ಯಮಯ ಕಾದಂಬರಿಗಳ ಮೂಲಕ, ದೇಶ ವಿದೇಶಗಳಲ್ಲಿ ತಮ್ಮದೇ ಆದ ಅಭಿಮಾನಿಗಳನ್ನು ಹೊಂದಿದ್ದರು. ಅವರ …

ಓದುಗರ ಪತ್ರ

ಮೈಸೂರು ದಸರಾ ಉದ್ಘಾಟನೆಯಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವುದಕ್ಕೆ ದಲಿತ ಹೆಣ್ಣು ಮಗಳಿಗೆ ಅವಕಾಶವಿಲ್ಲ ಎಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಡೆ ಸಂವಿಧಾನ ವಿರೋಧಿಯಾಗಿದೆ. ಸಂವಿಧಾನವು ಪುರುಷ-ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿದೆ. ಹೀಗಿರುವಾಗ ಬಾಯಿಗೆ ಬಂದಂತೆ ಮಾತನಾಡಿ ಸಮಾಜದ …

ಓದುಗರ ಪತ್ರ

ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭ ಅಧಿಕಾರಿಗಳು ಮತ್ತು ಕೆಲವು ಜನಪ್ರತಿನಿಧಿಗಳಿಗಷ್ಟೇ ಸಿಮೀತವಾಗಿತ್ತು. ಪೊಲೀಸ್ ಬಂದೋಬಸ್ತ್ ನಡುವೆ ಸಾಮಾನ್ಯ ಜನರಿಗೆ ಅವಕಾಶ ಕಲ್ಪಿಸದೆ ಉದ್ಘಾಟನೆ ನೆರವೇರಿಸಿದ್ದು, ಸಾರ್ವಜನಿಕರಿಗೆ ಮಾಡಿದ ಅವಮಾನವೆಂದೇ ಹೇಳಬೇಕು. ಸೋಮವಾರ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಭಕ್ತಾದಿಗಳನ್ನು ಕುರುಬಾರಹಳ್ಳಿಯ ಸರ್ಕಲ್ನಲ್ಲೇ …

ಓದುಗರ ಪತ್ರ

ಹೆಚ್.ಡಿ. ಕೋಟೆ ಪಟ್ಟಣದಲ್ಲಿ ಸಾರ್ವಜನಿಕ ಆಸ್ಪತ್ರೆ ಹಾಗೂ ಮಕ್ಕಳ ಆಸ್ಪತ್ರೆ ಪ್ರತ್ಯೇಕವಾಗಿವೆ. ಆದರೆ ಎರಡೂ ಆಸ್ಪತ್ರೆಗಳಿಗೆ ಹೊರ ರೋಗಿಗಳ ಆರೋಗ್ಯ ತಪಾಸಣಾ ಚೀಟಿ ಪಡೆಯಲು ಒಂದೇ ಕೌಂಟರ್ ಇರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಮಕ್ಕಳ ಆಸ್ಪತ್ರೆಯಲ್ಲಿ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರು …

Stay Connected​
error: Content is protected !!