Mysore
26
haze

Social Media

ಗುರುವಾರ, 01 ಜನವರಿ 2026
Light
Dark

ಆಂದೋಲನ ಓದುಗರ ಪತ್ರ

Homeಆಂದೋಲನ ಓದುಗರ ಪತ್ರ
ಓದುಗರ ಪತ್ರ

ಮಾನವ ಜನ್ಮ ಪ್ರಕೃತಿಯು ಕೊಟ್ಟ ಅಮೂಲ್ಯವಾದ ಕೊಡುಗೆ. ಸಮಸ್ಯೆಗಳಿವೆ ಎಂದು ಜೀವನವನ್ನು ಅಂತ್ಯಗೊಳಿಸಲು ಯೋಚನೆ ಮಾಡುವುದು ತಪ್ಪು. ತಾವು ಬಯಸಿದ ವಸ್ತು ಕ್ಷಣಮಾತ್ರದಲ್ಲಿ ಸಿಗಬೇಕು ಎಂದು ಬಯಸುವ ಮನುಷ್ಯ ತಾನು ಅಂದು ಕೊಂಡಿದ್ದನ್ನು ಸಾಧಿಸಲಾಗದಿದ್ದರೆ ಆತ್ಮತ್ಯೆ ಹಾದಿ ಹಿಡಿಯುತ್ತಾನೆ. ಆತ್ಮಹತ್ಯೆಯನ್ನು ತಡೆಗಟ್ಟುವ …

ಓದುಗರ ಪತ್ರ

ಚಾಮರಾಜನಗರ ಜಿಲ್ಲೆಯ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಮುಖ್ಯದ್ವಾರದ ಬಳಿ ಇರುವ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಕೌಂಟರ್‌ನಲ್ಲಿ ಭಾನುವಾರ ಮಧ್ಯಾಹ್ನ ೧೨ರ ಸಮಯದಲ್ಲಿ ಕೇರಳದ ಪ್ರವಾಸಿಗರು ಮತ್ತು ಕೆಎಸ್‌ಆರ್‌ಟಿಸಿ ಸಿಬ್ಬಂದಿ ನಡುವೆ ಟಿಕೆಟ್ ಪಡೆಯುವ ವಿಚಾರಕ್ಕೆ ಗಲಾಟೆಯಾಗಿದೆ. ಮಾತಿನಲ್ಲಿ ಬಗೆಹರಿಸಬಹುದಾಗಿದ್ದ …

ಓದುಗರ ಪತ್ರ

ಓದುಗರ ಪತ್ರ: ತಾಲೀಮು..! ಅಂಬಾರಿ ಹೊರುವ ಆನೆ ದಸರಾ ಸಂದರ್ಭದಲ್ಲಿ ಮಾತ್ರ ಮಾಡುತ್ತದೆ ಭಾರ ಹೊರುವ ತಾಲೀಮು ! ದುಬಾರಿ ದುನಿಯಾದಲ್ಲಿ ಜನಸಾಮಾನ್ಯರೆಲ್ಲರೂ ನಿತ್ಯ ಹೊರಲೇಬೇಕು.. ಏರಿಕೆಯಾಗುವ ವಸ್ತುಗಳ ಗಗನಮುಖಿ ದರ ಭಾರ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ,ಮೈಸೂರು

ಓದುಗರ ಪತ್ರ

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಒಟ್ಟು ೬೪೩ ಸಚಿವರುಗಳಲ್ಲಿ ಶೇ.೪೭ ಮಂದಿಯ ಮೇಲೆ ಅಂದರೆ ೩೦೨ ಸಚಿವರುಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಇವರಲ್ಲಿ ೧೭೬ ಸಚಿವರುಗಳ ವಿರುದ್ಧ ಗಂಭೀರ ಅಪರಾಧ ಪ್ರಕರಣಗಳು ( ಲೈಂಗಿಕ ದೌರ್ಜನ್ಯ ಸೇರಿ) ದಾಖಲಾಗಿವೆ …

ಓದುಗರ ಪತ್ರ

ಪೋಷಕರು ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವಾಗ ಲಂಚ್ ಬ್ಯಾಗ್ ಜೊತೆಯಲ್ಲಿ ನೀರಿನ ಬಾಟಲಿಯನ್ನೂ ಕೊಟ್ಟು ಕಳುಹಿಸುತ್ತಾರೆ. ಆದರೆ ಊಟದ ಸಮಯದಲ್ಲಿ ಮಕ್ಕಳು ಸರಿಯಾಗಿ ನೀರು ಕುಡಿಯದೇ ಇರುವುದರಿಂದ ಅವರಲ್ಲಿ ನೀರಿನಾಂಶ ಕೊರತೆ ಕಂಡುಬರುವುದು ಸಹಜ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಶಾಲಾ ಮಕ್ಕಳನ್ನು …

ಓದುಗರ ಪತ್ರ

ಓದುಗರ ಪತ್ರ: ಅತ್ತ..ಇತ್ತ..! ಅತ್ತ..ಇತ್ತ..! ಕೇಂದ್ರ, ಜಾರಿಗೆ ತಂದಿದೆ ನೂತನ ಜಿಎಸ್‌ಟಿ ರಾಜ್ಯ, ಬುರುಡೆ ಪ್ರಕರಣದ ತನಿಖೆಗೆ ನೇಮಿಸಿದೆ ಎಸ್‌ಐಟಿ ಅವರವರ ಡ್ಯೂಟಿ ಅವರವರೇ ಮಾಡಿದರೆ ಯಶಸ್ಸು ಗ್ಯಾರಂಟಿ !  -ಮ.ಗು.ಬಸವಣ್ಣ, ಜೆ ಎಸ್ ಎಸ್ ಬಡಾವಣೆ, ಮೈಸೂರು  

ಓದುಗರ ಪತ್ರ

ಮೈಸೂರಿನ ನರಸಿಂಹರಾಜ ಕ್ಷೇತ್ರ ವ್ಯಾಪ್ತಿಯ ಎನ್.ಆರ್.ಮೊಹಲ್ಲಾದ ಗಣೇಶ ನಗರದಲ್ಲಿರುವ ಹಿಂದೂ ರುದ್ರಭೂಮಿ ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ರುದ್ರಭೂಮಿಯಲ್ಲಿ ಗಿಡಗಂಟಿಗಳು ಆಳೆತ್ತರ ಬೆಳೆದು ನಿಂತಿದ್ದು, ಶವ ಹೂಳುವವರು ಜಾಗಕ್ಕಾಗಿ ಪರದಾಡುವಂತಾಗಿದೆ. ಶವ ಸಂಸ್ಕಾರ ನಡೆಸಿದವರು ಚಟ್ಟ, ಮೃತರ …

ಓದುಗರ ಪತ್ರ

ನಾಡಹಬ್ಬ ದಸರಾ ಪ್ರಯುಕ್ತ ಮೈಸೂರಿನ ಅನೇಕ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಮಹಿಳೆಯರು ಎಚ್ಚರಿಕೆಯಿಂದ ಇರಬೇಕಾಗಿದೆ. ದಸರಾ ಕಾರ್ಯಕ್ರಮಗಳಲ್ಲಿ ಸಾವಿರಾರು ಜನರು ಸೇರುತ್ತಾರೆ. ಹೆಚ್ಚು ಜನಸೇರುವ ಪ್ರದೇಶಗಳಲ್ಲಿ ಹೆಣ್ಣು ಮಕ್ಕಳು ಮತ್ತು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುವ ಘಟನೆಗಳು ನಡೆಯುತ್ತವೆ. ಇಂತಹ ಸ್ಥಳಗಳಲ್ಲಿ …

ಓದುಗರ ಪತ್ರ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ, ಚೀನಾ ಮೊದಲಾದ ಏಷ್ಯಾ ಖಂಡದ ರಾಷ್ಟ್ರಗಳ ಮೇಲೆ ಮನಸೋ ಇಚ್ಛೆ ಆಮದು ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ ಆ ದೇಶಕ್ಕೆ ಸಡ್ಡು ಹೊಡೆದು ಚೀನಾ- ಭಾರತ ಬಾಯಿ ಬಾಯಿ ಎಂದು ಚೀನಾದೊಂದಿಗೆ ಭಾರತ ಸ್ನೇಹವನ್ನು …

Stay Connected​
error: Content is protected !!