Mysore
20
overcast clouds

Social Media

ಶುಕ್ರವಾರ, 02 ಜನವರಿ 2026
Light
Dark

ಆಂದೋಲನ ಓದುಗರ ಪತ್ರ

Homeಆಂದೋಲನ ಓದುಗರ ಪತ್ರ
ಓದುಗರ ಪತ್ರ

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪರಿಕಲ್ಪನೆಗೆ ತದ್ವಿರುದ್ಧವಾಗಿ ಕೃಷ್ಣರಾಜಸಾಗರದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸಿ ಕೆಆರ್‌ಎಸ್ ಘನತೆಗೆ ಧಕ್ಕೆ ತರುವುದು ಬೇಡ ಎಂದು ಪ್ರೊ.ಬಿ.ಆರ್.ಚಂದ್ರಶೇಖರ್  ಅವರು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಪತ್ರ ಬರೆದಿರುವುದು ಶ್ಲಾಘನೀಯ. ಈ ಯೋಜನೆ ಕೈಗೊಳ್ಳುವುದರಿಂದ ಪರಿಸರದ …

ಓದುಗರ ಪತ್ರ

ಉಪ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಹಾಗೂ ಇಂಡಿಯಾ ಮೈತ್ರಿಕೂಟಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಸಿ.ಪಿ.ರಾಧಾಕೃಷ್ಣನ್ ಹಾಗೂ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಬಿ.ಸುದರ್ಶನ್ ರೆಡ್ಡಿ ಉಮೇದುವರಿಕೆ ಸಲ್ಲಿಸಿದ್ದಾರೆ. ಆಡಳಿತ ಪಕ್ಷ …

ಓದುಗರ ಪತ್ರ

ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಬಸ್ ತಂಗುದಾಣ ಶಿಥಿಲವಾಗಿದ್ದು, ಕುಸಿಯುವ ಭೀತಿಯಿಂದಾಗಿ ಪ್ರಯಾಣಿಕರು ಮಳೆಗಾಲ ಹಾಗೂ ಬೇಸಿಗೆಯಲ್ಲಿ ಬಸ್ ತಂಗುದಾಣದ ಸಮೀಪದ ಮಳಿಗೆಗಳಲ್ಲಿ ಆಶ್ರಯ ಪಡೆಯುವುದು ಅನಿವಾರ್ಯವಾಗಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಹೊಸ ಬಸ್ ತಂಗುದಾಣವನ್ನು ನಿರ್ಮಿಸುವ …

ಓದುಗರ ಪತ್ರ

ಎಚ್.ಡಿ.ಕೋಟೆ ತಾಲ್ಲೂಕಿನ ಎನ್. ಬೇಗೂರಿನಲ್ಲಿರುವ ಪಶು ಆಸ್ಪತ್ರೆಯಲ್ಲಿ ಹಲವಾರು ತಿಂಗಳುಗಳಿಂದ ಪಶು ವೈದ್ಯರಿಲ್ಲದೆ ಜೀವನೋಪಾಯಕ್ಕಾಗಿ ಕುರಿ, ಮೇಕೆ, ಹಸು, ಎಮ್ಮೆ,ಕೋಳಿ ಸಾಕಿರುವವರು ಪ್ರಾಣಿಗಳು ಅನಾರೋಗ್ಯಕ್ಕೊಳಗಾದರೆ ತಾಲ್ಲೂಕು ಕೇಂದ್ರಕ್ಕೆ ಕರೆದೊಯ್ಯಲು ಸಾಧ್ಯವಾಗದೇ ಇರುವುದರಿಂದ ಹಲವಾರು ಜಾನುವಾರುಗಳು ಮೃತಪಟ್ಟಿವೆ. ಸಂಬಂಧಪಟ್ಟವರು ಕೂಡಲೇ ಎನ್. ಬೇಗೂರಿನ …

ಓದುಗರ ಪತ್ರ

ಮೈಸೂರು ಆಕಾಶವಾಣಿಯಲ್ಲಿ ಪ್ರಸಾರವಾಗುವ ಹಿಂದಿ ಪಾಠ ಕಾರ್ಯಕ್ರಮವನ್ನು ಪ್ರಸ್ತುತಪಡಿಸುವರು ಹಾಗೂ ನಿರೂಪಿಸುವವರು ಹಿಂದಿ ರಾಷ್ಟ್ರ ಭಾಷಾ ಕಾರ್ಯಕ್ರಮ ಎಂದು ಹೇಳುತ್ತಿದ್ದಾರೆ. ದೇಶದ ಜನರಿಗೆ ತಿಳಿದ ಹಾಗೆ ಹಿಂದಿ ಭಾರತದ ಸಂವಿಧಾನದಲ್ಲಿ ಮಾನ್ಯತೆ ಪಡೆದ ೨೨ ಭಾಷೆಗಳಲ್ಲಿ ಒಂದು ಅಧಿಕೃತ ಭಾಷೆಯಷ್ಟೆ. ಕನ್ನಡ …

ಓದುಗರ ಪತ್ರ

ಮೈಸೂರಿನ ಚಾಮರಾಜ ಜೋಡಿ ರಸ್ತೆಯಲ್ಲಿರುವ ಸುಬ್ರಹ್ಮಣ್ಯ ದೇವಾಲಯದ ಸಮೀಪ -ಟ್ ಪಾತ್‌ನಲ್ಲಿ ಕಸದ ರಾಶಿ ಬಿದ್ದಿದ್ದು, ಇದನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಸಾರ್ವಜನಿಕರು ಇದೇ ಸ್ಥಳದಲ್ಲಿ  ಮೂತ್ರ ವಿಸರ್ಜನೆ ಮಾಡುವುದರಿಂದ …

ಓದುಗರ ಪತ್ರ

ಪ್ರಧಾನಿ ಮೋದಿಯವರು ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಮೆಟ್ರೋ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರದ ಪಾಲು ಹಾಗೂ ರಾಜ್ಯದ ಪಾಲು ಎಂಬ ತರ್ಕದ ಕ್ರೆಡಿಟ್ ಕಲಹ ನಡೆದಿದೆ. ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ನಿರಂತರವಾಗಿ ನಡೆಯುತ್ತಿದ್ದ ಅನುದಾನದ ಸಂಘರ್ಷ ಇದೀಗ …

ಓದುಗರ ಪತ್ರ

ನಾಡ ಹಬ್ಬ ದಸರಾ ಕಾರ್ಯಕ್ರಮಗಳಲ್ಲಿ ಯುವ ದಸರಾ ಕಾರ್ಯಕ್ರಮ ಯುವ ಜನರ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಪ್ರತಿ ವರ್ಷ ಯುವ ದಸರಾ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಸಲಾಗುತ್ತಿತ್ತು. ಆದರೆ ಕಳೆದ ವರ್ಷ ಇಳಯರಾಜ, ಎ.ಆರ್.ರೆಹಮಾನ್ ಅವರನ್ನು ಕರೆಸಿದಕ್ಕೆ ಹೆಚ್ಚು ಜನ …

ಓದುಗರ ಪತ್ರ

ನಂಜನಗೂಡು - ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ಬಸವನಗುಡಿ ದೇವಸ್ಥಾನದಿಂದ ದೇಬೂರಿನ ತನಕ ರಸ್ತೆಯು ಹದಗೆಟ್ಟಿದೆ. ಇಲ್ಲಿನ ಆದರ್ಶ ಶಾಲೆಯ ಬಳಿ ರಸ್ತೆಯ ತುಂಬಾ ಗುಂಡಿಗಳು ಬಿದ್ದಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಕೈಯಲ್ಲಿ ಜೀವ ಹಿಡಿದು ಸಾಗುವುದು ಅನಿವಾರ್ಯವಾಗಿದೆ. ಈ ರಸ್ತೆಯಲ್ಲಿ …

ಓದುಗರ ಪತ್ರ

ಓವಲ್ ಮೈದಾನದಲ್ಲಿ ನಡೆದ ೫ ನೇ ಹಾಗೂ ಅಂತಿಮ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ೬ ರನ್‌ಗಳ ವಿರೋಚಿತ ಗೆಲುವು ಸಾಧಿಸಿರುವುದು ಪ್ರಶಂಸನೀಯ ಸರಣಿಯಲ್ಲಿ ೨-೨ ಸಮಬಲ ಸಾಧಿಸುವ ಮುಖಾಂತರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ಭಾರತವು ೩ …

Stay Connected​
error: Content is protected !!