Mysore
23
broken clouds

Social Media

ಸೋಮವಾರ, 05 ಜನವರಿ 2026
Light
Dark

ಆಂದೋಲನ ಓದುಗರ ಪತ್ರ

Homeಆಂದೋಲನ ಓದುಗರ ಪತ್ರ

ಮತ್ತೊಂದು ಆಕ್ಸಿಜನ್ ದುರಂತಕ್ಕೆ ಆಸ್ಪದವಾಗದಿರಲಿ ಕೋವಿಡ್- ೧೯ ೨ನೇ ಅಲೆಯ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆಯಾಗದ ಪರಿಣಾಮ ೩೬ ಮಂದಿ ಕೊರೊನಾ ಸೋಂಕಿತರು ಜೀವ ಕಳೆದುಕೊಂಡಿದ್ದು, ದೇಶದ ದುರಂತಗಳಲ್ಲಿ ಒಂದಾಗಿದೆ. ಆ ವೇಳೆ ಘಟನೆಯ ಜವಾಬ್ದಾರಿ ಹೊರದ ಅಽಕಾರಿಗಳು …

1 ವರ್ಷದಲ್ಲಿ ೪೯೩ ಮಕ್ಕಳು ನಾಪತ್ತೆ ! ರಾಜ್ಯದಲ್ಲಿರುವ ಸಾಕಷ್ಟು ಬಾಲಮಂದಿರಗಳಲ್ಲಿ ೧ ವರ್ಷದ ಅವಧಿಯಲ್ಲಿ ಸುಮಾರು ೪೯೩ ಮಕ್ಕಳು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ಅದರಲ್ಲಿ ೧೯೯ ಮಕ್ಕಳ ಮಾಹಿತಿ ಈವರೆಗೂ ದೊರೆತಿಲ್ಲ ಎಂಬುದು ಆತಂಕಕಾರಿಯಾಗಿದೆ. ನಾಪತ್ತೆಯಾದ ಮಕ್ಕಳ ಪೈಕಿ ಹೆಣ್ಣುಮಕ್ಕಳ …

ಬೂಸ್ಟರ್ ಡೋಸ್ ಪಡೆದು ಕೋವಿಡ್ ಓಡಿಸೋಣ ಚೀನಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ದೇಶದಲ್ಲಿಯೂ ಮುಂಜಾಗ್ರತಾ ಕ್ರಮಗಳನ್ನು ವಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಈಗಾಗಲೇ ಸಾಕಷ್ಟು ಕಡೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಬೂಸ್ಟರ್ ಡೋಸ್ ನೀಡುವ ಅಭಿಯಾನವನ್ನು ಚುರುಕುಗೊಳಿಸಲಾಗಿದೆ. ಈ ನಡುವೆ ನೂತನವಾಗಿ ಮೂಗಿನ …

ಶಿಕ್ಷಕನಿಂದಲೇ ವಿದ್ಯಾರ್ಥಿ ಹತ್ಯೆ ಖಂಡನೀಯ ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಹೆದ್ಲಿ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯೆ ಕಲಿಸಬೇಕಿದ್ದ ಗುರುವೇ ತನ್ನ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಅತಿಥಿ ಶಿಕ್ಷಕನೋರ್ವ ಅದೇ ಶಾಲೆಯ ಸಹೋದ್ಯೋಗಿ …

ಯುವ ಸಮೂಹಕ್ಕೆ ಸ್ಪೂರ್ತಿಯಾದ ‘ವಿಜಯಾನಂದ’ ಚಿತ್ರ ಒಬ್ಬ ವ್ಯಕ್ತಿಯ ಮನಸ್ಸಿನಲ್ಲಿ ಛಲ, ವಿಶ್ವಾಸ, ಪ್ರಯತ್ನ ಹಾಗೂ ಪರಿಶ್ರಮಗಳಿದ್ದರೆ ಶೂನ್ಯದಿಂದಲೇ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಇತ್ತೀಚೆಗೆ ಬಿಡುಗಡೆಯಾಗಿರುವ ಡಾ.ವಿಜಯ ಸಂಕೇಶ್ವರವರ ಜೀವನಾಧಾರಿತ ಚಿತ್ರ, ಕನ್ನಡದ ಮೊದಲ ಬಯೋಪಿಕ್ ‘ವಿಜಯಾನಂದ’ ಚಲನಚಿತ್ರವು ಪ್ರತ್ಯಕ್ಷ …

ಕುಕ್ಕರಹಳ್ಳಿ ಕೆರೆಯ ಸ್ವಚ್ಛತೆಗೆ ಆದ್ಯತೆ ನೀಡಿ ಇತ್ತೀಚೆಗೆ ಮೈಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ನಾಯಿಗಳಿಂದ ದಾಳಿಗೊಳಗಾಗುತ್ತಿದ್ದ ಬ್ಲಾಕ್ ಐಬಿಸ್ ಎಂಬ ಪಕ್ಷಿಯನ್ನು ರಕ್ಷಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಪೀಪಲ್ ಫಾರ್ ಅನಿಮಲ್ಸ್ ಸಂಸ್ಥೆಗೆ ಕಳುಹಿಸಿಕೊಡಲಾಯಿತು. ಕುಕ್ಕರಹಳ್ಳಿ ಕೆರೆಯ ಆವರಣದಲ್ಲಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು, ಅಲ್ಲಿರುವ …

ಓದಲು ಪೂರಕ ವಾತಾವರಣ ನಿರ್ಮಿಸಿ, ಒತ್ತಡ ಬೇಡ ಪೋಷಕರಲ್ಲಿ ನನ್ನದೊಂದು ವಿನಂತಿ. ನಾನು ಬೆಂಗಳೂರಿನ ಐಟಿಐ ಸಿಬಿಎಸ್ ಪಬ್ಲಿಕ್ ಶಾಲೆಯಲ್ಲಿ ೯ನೇ ತರಗತಿ ಓದುತ್ತಿದ್ದೇನೆ. ಪರೀಕ್ಷೆಯ ಸಮಯ ಹತ್ತಿರವಾದರೆ ಎಲ್ಲ ಪೋಷಕರಿಗೂ ತಮ್ಮ ಮಕ್ಕಳು ಚೆನ್ನಾಗಿ ಓದಿ ಹೆಚ್ಚಿನ ಅಂಕ ತೆಗೆದುಕೊಳ್ಳಬೇಕು ಎಂಬ …

ಓದುಗ ಸ್ನೇಹಿ ಆಂದೋಲನ ಓದುಗ, ಜಾಹೀರಾತುದಾರ, ಹಿತೈಷಿ ಇವರುಗಳೆಂದರೆ ಆಂದೋಲನಕ್ಕೆ ಎಷ್ಟೊಂದು ಖುಷಿ! ಅದಕ್ಕೆ ಈಗ ಬದಲಾಗಿದೆ... ಓದುಗರ ಪತ್ರದ ವಿನ್ಯಾಸ ಆ ಅಡ್ಡ ಕಾಲಂಗಳಿಗಿಂತ ಈ ‘ನೇರ’ ಕಾಲಂಗಳು ಬಲು ಚಂದ! ನೋಟಕ್ಕೂ ಚೆಂದ; ಓದಿಗೂ ಚೆಂದ ಅದಕ್ಕೆ ಇರಬೇಕು …

ಹವಾಮಾನದ ಮುನ್ಸೂಚನೆಯೇ ಇಲ್ಲದೆ ಬಹುರೂಪಿ ಆಯೋಜನೆ ಹವಾಮಾನದ ಮುನ್ಸೂಚನೆ ಸಿಗದ ಕಾರಣ ಬಹುರೂಪಿ ರಾಷ್ಟ್ರೀಯ ರಂಗೋತ್ಸವದಲ್ಲಿ ಆಯೋಜಿಸಿದ್ದ ಕರಕುಶಲ ಮೇಳದ ಮಳಿಗೆಗಳಿಗೆ ಮಳೆಯ ರಕ್ಷಾ ಕವಚಗಳನ್ನು ಒದಗಿಸಲು ಸಾಧ್ಯವಾಗಲಿಲ್ಲ. ಇದಕ್ಕಾಗಿ ಕ್ಷಮೆಯಾಚಿಸುತ್ತೇನೆ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ರವರು ಹೇಳಿರುವುದಾಗಿ …

ಕಲಾಮಂದಿರದಲ್ಲೊಂದು ಸೂಕ್ತ ಶೌಚಾಲಯ ನಿರ್ಮಿಸಿ ಕಲೆಗಳ ಅನಾವರಣಕ್ಕೆಂದೇ ನಿರ್ಮಾಣವಾಗಿರುವ, ಮೈಸೂರು ನಗರಕ್ಕೆ ಮುಕುಟದಂತಿರುವ ಹಾಗೂ ಸಾಂಸ್ಕ ತಿಕ ಮತ್ತು ಸಾರ್ವಜನಿಕ ಸಮಾರಂಭಗಳನ್ನು ನಡೆಸಲು ಸೂಕ್ತ ವೇದಿಕೆಯನ್ನು ಕಲ್ಪಿಸುವ ಸಲುವಾಗಿ ಕುಕ್ಕರಹಳ್ಳಿ ಕೆರೆಯ ದಂಡೆಯ ಮೇಲೆ ಅಂದಿನ ಮುಖ್ಯಮಂತ್ರಿಯಾಗಿದ್ದ ದಿವಂಗತ ಗುಂಡೂರಾವ್ ಅವರ …

Stay Connected​
error: Content is protected !!