ಹಂಪಾಪುರಕ್ಕೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದ ಮಾರ್ಗವಾಗಿ ಮೈಸೂರಿಗೆ ಹೋಗುವ ಬಸ್‌ಗಳು ಸರಗೂರು, ಎಚ್.ಡಿ.ಕೋಟೆಯಿಂದಲೇ ಭರ್ತಿಯಾಗಿ ಬರುತ್ತಿದ್ದು, ಹಂಪಾಪುರ ಗ್ರಾಮಗಳಲ್ಲಿ ಅವು ನಿಲುಗಡೆಯಾಗು-ವುದಿಲ್ಲ. ಅಲ್ಲದೆ ಅಂತರ ರಾಜ್ಯ ಬಸ್‌ಗಳಾದ ಮಾನಂದವಾಡಿ, ಕಲ್ಪೆಟ್ಟಗೆ ತೆರಳುವ ಬಸ್‌ಗಳು ಹಾಗೂ …










